ಭೂಸ್ವಾಧೀನ

ಕೆಐಎಡಿಬಿ ಭೂಸ್ವಾಧೀನ ವಿರೋಧಿಸಿ ಪ್ರತಿಭಟನೆ: ರೈತರು, ಪೊಲೀಸರ ನಡುವೆ ಘರ್ಷಣೆ
ರಾಜ್ಯ

ಕೆಐಎಡಿಬಿ ಭೂಸ್ವಾಧೀನ ವಿರೋಧಿಸಿ ಪ್ರತಿಭಟನೆ: ರೈತರು, ಪೊಲೀಸರ ನಡುವೆ ಘರ್ಷಣೆ

ಘಟನೆಯಲ್ಲಿ ಇಬ್ಬರು ರೈತರು ಗಾಯಗೊಂಡಿದ್ದು, ಒಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರಸ್ತೆ ಅಗಲೀಕರಣ: ಬೆಂಗಳೂರು ಪೂರ್ವ ಮಹಾನಗರ ಪಾಲಿಕೆಯಿಂದ 14 ಎಕರೆ ಭೂಮಿ ಸ್ವಾಧೀನ!
ರಾಜ್ಯ

ರಸ್ತೆ ಅಗಲೀಕರಣ: ಬೆಂಗಳೂರು ಪೂರ್ವ ಮಹಾನಗರ ಪಾಲಿಕೆಯಿಂದ 14 ಎಕರೆ ಭೂಮಿ ಸ್ವಾಧೀನ!

ಐಟಿಪಿಎಲ್ ಮುಖ್ಯ ರಸ್ತೆ, ವೈಟ್‌ಫೀಲ್ಡ್ ಮುಖ್ಯ ರಸ್ತೆ ಮತ್ತು ದೊಡ್ಡನೆಕ್ಕುಂಡಿಯಲ್ಲಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ, ಅಲ್ಲಿ ಹೊರ ವರ್ತುಲ ರಸ್ತೆ ಮತ್ತು ಪೆರಿಫೆರಲ್ ರಿಂಗ್ ರಸ್ತೆಯನ್ನು ಸಂಪರ್ಕಿಸುವ ಪ್ರಸ್ತಾವಿತ ರಸ್ತೆಗಾಗಿ ಭೂಮಿಯನ್ನು ಕಾಯ್ದಿರಿಸಲಾಗಿದೆ.

ತಾಂತ್ರಿಕ ಕಾರಣಕ್ಕೆ ಭೂಸ್ವಾಧೀನ ಪ್ರಕರಣಗಳ ಮೇಲ್ಮನವಿ ತಿರಸ್ಕಾರ ಬೇಡ, ಪ್ರಾಯೋಗಿಕ ದೃಷ್ಟಿಕೋನ ಅಳವಡಿಸಿಕೊಳ್ಳಿ: ಸುಪ್ರೀಂ ಕೋರ್ಟ್ ತೀರ್ಪು
ರಾಜ್ಯ

ತಾಂತ್ರಿಕ ಕಾರಣಕ್ಕೆ ಭೂಸ್ವಾಧೀನ ಪ್ರಕರಣಗಳ ಮೇಲ್ಮನವಿ ತಿರಸ್ಕಾರ ಬೇಡ, ಪ್ರಾಯೋಗಿಕ ದೃಷ್ಟಿಕೋನ ಅಳವಡಿಸಿಕೊಳ್ಳಿ: ಸುಪ್ರೀಂ ಕೋರ್ಟ್ ತೀರ್ಪು

ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಮತ್ತು ಸತೀಶ್ ಚಂದ್ರ ಶರ್ಮಾ ಅವರಿದ್ದ ಪೀಠವು, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯ ಸರ್ಕಾರಗಳು ಸಲ್ಲಿಸಿದ್ದ ಸುಮಾರು 530 ಮೇಲ್ಮನವಿಗಳನ್ನು ಅನುಮೋದಿಸಿದೆ.

ಬಿಡದಿ ಟೌನ್‌ಶಿಪ್‌ ಭೂಸ್ವಾಧೀನ ವಿರೋಧಿಸಿ ಆಹೋರಾತ್ರಿ ಧರಣಿ: ಕ್ರಿಮಿನಾಶಕ ಸೇವಿಸಿ ರೈತರಿಂದ ಆತ್ಮಹತ್ಯೆಗೆ ಯತ್ನ
ರಾಜ್ಯ

ಬಿಡದಿ ಟೌನ್‌ಶಿಪ್‌ ಭೂಸ್ವಾಧೀನ ವಿರೋಧಿಸಿ ಆಹೋರಾತ್ರಿ ಧರಣಿ: ಕ್ರಿಮಿನಾಶಕ ಸೇವಿಸಿ ರೈತರಿಂದ ಆತ್ಮಹತ್ಯೆಗೆ ಯತ್ನ

ಭೂ‌ ಸ್ವಾಧೀನ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲ ನೀಡಲು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹಾಗೂ ಮಾಜಿ ಡಿಸಿಎಂ ಅಶ್ವತ್ಥ್ ನಾರಾಯಣ್ ನೇತೃತ್ವದ ಬಿಜೆಪಿ ತಂಡ ಸ್ಥಳಕ್ಕೆ ಭೇಟಿ ನೀಡಿತ್ತು.

ಬೆಂಗಳೂರು: 3ನೇ ಹಂತದ ಮೆಟ್ರೋ ಕಾಮಗಾರಿಗಾಗಿ ಭೂಸ್ವಾಧೀನ ಪ್ರಕ್ರಿಯೆ ಮತ್ತೆ ಆರಂಭ
ರಾಜ್ಯ

ಬೆಂಗಳೂರು: 3ನೇ ಹಂತದ ಮೆಟ್ರೋ ಕಾಮಗಾರಿಗಾಗಿ ಭೂಸ್ವಾಧೀನ ಪ್ರಕ್ರಿಯೆ ಮತ್ತೆ ಆರಂಭ

ಹೊರ ವರ್ತುಲ ರಸ್ತೆ ಮೆಟ್ರೋ ಮಾರ್ಗದಲ್ಲಿ 299 ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಪ್ರಾಥಮಿಕ ಅಧಿಸೂಚನೆಯನ್ನು ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿಗೆ (ಕೆಐಎಡಿಬಿ) ಸಲ್ಲಿಸಲಾಗಿದೆ.

ಮೆಟ್ರೋ 3ನೇ ಹಂತದ ಯೋಜನೆ: ಭೂಸ್ವಾಧೀನ ಪ್ರಕ್ರಿಯೆಗೆ BMRCL ಚಾಲನೆ
ರಾಜ್ಯ

ಮೆಟ್ರೋ 3ನೇ ಹಂತದ ಯೋಜನೆ: ಭೂಸ್ವಾಧೀನ ಪ್ರಕ್ರಿಯೆಗೆ BMRCL ಚಾಲನೆ

ಮೆಟ್ರೋ 3ನೇ ಹಂತದ ಯೋಜನೆಗೆ ಕೇಂದ್ರದ ಅನುಮತಿಗಾಗಿ ಕಾಯುತ್ತಿರುವಾಗಲೇ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ಯೋಜನೆಗೆ ಭೂಮಿ ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಗೆ ಚಾಲನೆ ನೀಡಿದೆ. 106 ಎಕರೆ ವ್ಯಾಪ್ತಿಯಲ್ಲಿರುವ ಒಟ್ಟು 713 ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಗುರುತಿಸಲಾಗಿದ್ದು, ಆ ಎಲ್ಲ ಆಸ್ತಿಗಳನ್ನು ಯೋಜನೆಗೆ ಬಿಟ್ಟುಕೊಡಲು ಮಾಲೀಕರು ಸಿದ್ಧರಿಲ್ಲ.

ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಗೆ ಭೂಸ್ವಾಧೀನ ಪೂರ್ಣ; NHSRCL ಮಾಹಿತಿ
ದೇಶ

ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಗೆ ಭೂಸ್ವಾಧೀನ ಪೂರ್ಣ; NHSRCL ಮಾಹಿತಿ

ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಕಾರಿಡಾರ್‌ಗಾಗಿ ಶೇ. 100 ರಷ್ಟು ಭೂಸ್ವಾಧೀನ ಕಾರ್ಯ ಪೂರ್ಣಗೊಂಡಿದೆ ಎಂದು ನ್ಯಾಷನಲ್ ಹೈ-ಸ್ಪೀಡ್ ರೈಲ್ ಕಾರ್ಪೊರೇಷನ್ ಲಿಮಿಟೆಡ್ (NHSRCL) ಸೋಮವಾರ ತಿಳಿಸಿದೆ.....

ಕೈಗಾರಿಕಾ ಉದ್ದೇಶಕ್ಕಾಗಿ ಭೂ ಸ್ವಾಧೀನಕ್ಕೆ ದೇವನಹಳ್ಳಿ ರೈತರ ವಿರೋಧ, ಅಕ್ಟೋಬರ್ 25ಕ್ಕೆ ಸಭೆ: ಸಚಿವ ಎಂಬಿ ಪಾಟೀಲ್
ರಾಜ್ಯ

ಕೈಗಾರಿಕಾ ಉದ್ದೇಶಕ್ಕಾಗಿ ಭೂ ಸ್ವಾಧೀನಕ್ಕೆ ದೇವನಹಳ್ಳಿ ರೈತರ ವಿರೋಧ, ಅಕ್ಟೋಬರ್ 25ಕ್ಕೆ ಸಭೆ: ಸಚಿವ ಎಂಬಿ ಪಾಟೀಲ್

ಕೈಗಾರಿಕಾ ಉದ್ದೇಶಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆಗೆ ದೇವನಹಳ್ಳಿ ರೈತರು ವಿರೋಧ ವ್ಯಕ್ತಪಡಿಸುತ್ತಿದ್ದು, ಅಕ್ಟೋಬರ್ 25ರಂದು ಈ ಬಗ್ಗೆ ಚರ್ಚಿಸಲು ಸಭೆ ನಡೆಸಲಾಗುವುದು ಎಂದು ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.

ಭೂಸ್ವಾಧೀನ: ಕೃಷಿಕರ ಹಿತಾಸಕ್ತಿ ಕುರಿತು ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು
ದೇಶ

ಭೂಸ್ವಾಧೀನ: ಕೃಷಿಕರ ಹಿತಾಸಕ್ತಿ ಕುರಿತು ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು

ಭೂ ಸ್ವಾಧೀನಪಡಿಸಿಕೊಂಡಾಗ ಸೂಕ್ತ ಪರಿಹಾರ ನೀಡದೆ, ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳ್ಳುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಐತಿಹಾಸಿಕ ತೀರ್ಪು ನೀಡಿದೆ.