ರಾಜ್ಯರೈಲ್ವೆ ಯೋಜನೆಗೆ ಭೂಸ್ವಾಧೀನ ಪ್ರಕ್ರಿಯೆ ಸಮಸ್ಯೆಗಳನ್ನು ಪರಿಹರಿಸಲು ಸಭೆ; ಯೋಜನೆ ಪೂರ್ಣಗೊಳಿಸಲು ಆದ್ಯತೆ
ರೈಲ್ವೆ ಯೋಜನೆಗಳನ್ನು ತ್ವರಿತಗೊಳಿಸಲು ಮತ್ತು ಭೂಸ್ವಾಧೀನ ಪ್ರಕ್ರಿಯೆಗಳನ್ನು ಸುಗಮಗೊಳಿಸಲು, ನೈಋತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಅರವಿಂದ ಶ್ರೀವಾಸ್ತವ ಅವರು ಕರ್ನಾಟಕದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಅವರೊಂದಿಗೆ ಸಮನ್ವಯ ಸಭೆಯಲ್ಲಿ ಭಾಗವಹಿಸಿದರು.