ಭೇಟಿ

ಲಂಡನ್ ನಲ್ಲಿ ವಿರಾಟ್ ಕೊಹ್ಲಿ, 'ಮಹಾ' ಡಿಸಿಎಂ ಏಕನಾಥ್ ಶಿಂಧೆ ದಿಢೀರ್ ಭೇಟಿ! ಕಾರಣವೇನು ಗೊತ್ತಾ?
ಭೇಟಿ ವೇಳೆ ಕ್ರೀಡೆ, ಮೂಲಸೌಕರ್ಯ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳ ಕುರಿತು ಕೊಹ್ಲಿ ಚರ್ಚಿಸಿದ್ದಾರೆ.

ಬೆಳ್ತಂಗಡಿ: ಸೌಜನ್ಯ ಮನೆಗೆ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಭೇಟಿ; ಕುಟುಂಬ ಸದಸ್ಯರೊಂದಿಗೆ ಮಾತುಕತೆ!
ಭಟ್ ಅವರು ಕುಟುಂಬದೊಂದಿಗೆ ಸಂವಾದ ನಡೆಸಿ, ಸೌಜನ್ಯ ಕೊಲೆ ಪ್ರಕರಣ ಹಾಗೂ ಅದಕ್ಕೆ ಸಂಬಂಧಿಸಿದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಚರ್ಚಿಸಿದರು ಎಂದು ಕುಸುಮಾವತಿ 'ಟಿಎನ್‌ಐಇ' (TNIE)ಗೆ ತಿಳಿಸಿದರು.

ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಕಚೇರಿಗಾಗಿ ಜಾಗ ನೀಡಲು ಬದ್ಧ: ಸಿಎಂ ಡಿ.ಕೆ ಶಿವಕುಮಾರ್ ಭರವಸೆ!
ಮಹಿಳೆಯರ ಪ್ರೋತ್ಸಾಹದಿಂದ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ನಾವು ಚುನಾವಣೆಗೂ ಮುನ್ನ ಮಹಿಳೆಯರ ಹಿತ ಕಾಯಲು ಪ್ರಕಟಿಸಿದ್ದ ಗೃಹಜ್ಯೋತಿ, ಗೃಹಲಕ್ಷ್ಮಿ, ಶಕ್ತಿ, ಅನ್ನಭಾಗ್ಯ, ಯುವನಿಧಿ ಯೋಜನೆ ಜಾರಿ ಮಾಡಿದ್ದೇವೆ. ಈ ಯೋಜನೆಗಳಿಂದ ಕ್ರಾಂತಿಕಾರಿ ಬದಲಾವಣೆಯಾಗಿದೆ ಎಂದರು.

ಸೋಮವಾರ ನೆತನ್ಯಾಹು-ಟ್ರಂಪ್ ಭೇಟಿ: ಇರಾನ್ ಪರಿಸ್ಥಿತಿ ಕುರಿತು ಮಹತ್ವದ ಮಾತುಕತೆ ನಿರೀಕ್ಷೆ!
ಟ್ರಂಪ್ ಅವರೊಂದಿಗೆ ಬಾಕಿ ಇರುವ ಹಲವಾರು ವಿಷಯಗಳ ಬಗ್ಗೆ ಚರ್ಚಿಸುವುದಾಗಿ ನೆತನ್ಯಾಹು ಹೇಳಿದ್ದಾರೆ.

ರಾಜ್ಯದ ಡಿಜಿಟಲ್ ವ್ಯವಸ್ಥೆಗೆ ಮತ್ತಷ್ಟು ಬಲ: DCM ಡಾ.ಜಿ.ಪರಮೇಶ್ವರ್ ಭೇಟಿಯಾದ KDEM ನಿಯೋಗ!
ತುಮಕೂರಿನ ಸಮಗ್ರ ಅಭಿವೃದ್ಧಿಗೆ ಕೈಗೊಳ್ಳಬಹುದಾದ ವಿವಿಧ ಉಪಕ್ರಮಗಳ ಬಗ್ಗೆಯೂ ತಮ್ಮ ವಿಚಾರಗಳನ್ನು ಹಂಚಿಕೊಂಡರು.

ಎತ್ತಿನಹೊಳೆ ಯೋಜನೆ: ಜೆಜೆಎಂನಲ್ಲಿ 4,708 ಕೋಟಿ ರೂ. ವೆಚ್ಚ ಭರಿಸಲು ಕೇಂದ್ರಕ್ಕೆ ಈಶ್ವರ ಖಂಡ್ರೆ ಮನವಿ
ಪಶ್ಚಿಮ ಘಟ್ಟಗಳ ಮೇಲ್ಭಾಗದಿಂದ ಬರಪೀಡಿತ ಜಿಲ್ಲೆಗಳಿಗೆ 24.01 ಟಿಎಂಸಿ ನೀರನ್ನು ಎತ್ತುವಳಿ ಮಾಡಲು ಎತ್ತಿನಹೊಳೆ ಯೋಜನೆಯನ್ನು ವಿನ್ಯಾಸಗೊಳಿಸಲಾಗಿದ್ದು, ಇದರಲ್ಲಿ 14.056 ಟಿಎಂಸಿ ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದ್ದಾಗಿದೆ.

ಕೇಂದ್ರ ಜಲಶಕ್ತಿ ಸಚಿವ ಸಿ.ಆರ್ ಪಾಟೀಲ್ ಭೇಟಿಯಾದ ಸಿಎಂ DKS: ಮೇಕೆದಾಟು ಸೇರಿದಂತೆ ಪ್ರಮುಖ ನೀರಾವರಿ ಯೋಜನೆಗಳ ಅನುಮತಿಗೆ ಮನವಿ!
ಗುರುವಾರ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದ ಶಿವಕುಮಾರ್ ಇಂದು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರನ್ನು ಭೇಟಿಯಾಗಿದ್ದಾರೆ.

ಜೂನ್ 12 ರಂದು ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ!
ಮುಖ್ಯಮಂತ್ರಿಗಳು Z+ ಶ್ರೇಣಿಯ ಭದ್ರತಾ ವ್ಯವಸ್ಥೆ ಹೊಂದಿರುವುದರಿಂದ ಹೆಚ್ಚಿನ ಭದ್ರತಾ ವ್ಯವಸ್ಥೆ ಮಾಡಲು ಕರ್ನಾಟಕ ಪೊಲೀಸರು ಮತ್ತು ಗುಪ್ತಚರ ಸಂಸ್ಥೆಗಳನ್ನು ಕೋರಲಾಗಿದೆ.

TMC ಯಲ್ಲಿ ಬಂಡಾಯದ ಬೇಗುದಿ ನಡುವೆ ಸೋನಿಯಾ ಗಾಂಧಿ ಭೇಟಿಯಾದ ಮಮತಾ ಬ್ಯಾನರ್ಜಿ!
ಸೋಮವಾರ ನವದೆಹಲಿಯಲ್ಲಿ ನಡೆದ ವಿರೋಧ ಪಕ್ಷಗಳ ಮೈತ್ರಿಕೂಟವಾದ ಇಂಡಿಯಾ ಬಣದ ಸಭೆಯಲ್ಲಿ ಮಮತಾ ಬ್ಯಾನರ್ಜಿ ಪಾಲ್ಗೊಂಡಿದ್ದರು.

