ಭೇಟಿ ಮಾತುಕತೆ

ಜೈಲಿಂದ ಹೊರಬಂದ ಕೂಡಲೇ CM ಡಿ.ಕೆ ಶಿವಕುಮಾರ್ ಭೇಟಿ ಮಾಡಿದ ವಿನಯ್ ಕುಲಕರ್ಣಿ; Video
ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ ಸಿಕ್ಕಿದೆ. ಹೈಕೋರ್ಟ್ ವಿಭಾಗೀಯ ಪೀಠ ಷರತ್ತುಬದ್ಧ ಮಧ್ಯಂತರ ಜಾಮೀನು ನೀಡಿದೆ.

ಉದ್ಧವ್ ನೇತೃತ್ವದ ಶಿವಸೇನೆಯಲ್ಲಿ ಬಂಡಾಯ: ಮುಂಬೈಯಲ್ಲಿ ಡಿ.ಕೆ ಶಿವಕುಮಾರ್ ಭೇಟಿ; ಹಲವು ವಿಷಯಗಳು ಚರ್ಚೆ
ಇತ್ತೀಚೆಗೆ ಶಿವಸೇನೆ (UBT) ಪಕ್ಷದ ಒಳಗಿನ ಭಿನ್ನಾಭಿಪ್ರಾಯಗಳು ತೀವ್ರಗೊಂಡಿರುವ ಸಂದರ್ಭದಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ. ಪಕ್ಷದ ಸಂಸದೀಯ ಸಭೆಗೆ ಆರು ಲೋಕಸಭಾ ಸದಸ್ಯರು ಗೈರಾಗಿದ್ದರಿಂದ ಪಕ್ಷದೊಳಗೆ ಉದ್ವಿಗ್ನತೆ ಉಂಟಾಗಿತ್ತು.

