ದೇಶಸಚಿವಾಕಾಂಕ್ಷಿಗಳಿಗೆ ನಿರಾಸೆ ಮೂಡಿಸಿದ ಮುಖ್ಯಮಂತ್ರಿ ಬೊಮ್ಮಾಯಿ
ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ವೈಯಕ್ತಿಕವಾಗಿ ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ ಎನ್ನುವ ಮೂಲಕ ಸಚಿವ ಸಂಪುಟ ವಿಸ್ತರಣೆ ಮೂಲಕ ತಮಗೆ ಮತ್ತೆ ಸಂಪುಟದಲ್ಲಿ ಅವಕಾಶ ಸಿಗುತ್ತದೆ ಎಂದು ನಿರೀಕ್ಷಿಸಿದ್ದ ಸಚಿವಾಕಾಂಕ್ಷಿಗಳಿಗೆ ಸಿಎಂ ಬೊಮ್ಮಾಯಿ ನಿರಾಸೆಯನ್ನುಂಟು ಮಾಡಿದ್ದಾರೆ.