ಭೈರತಿ ಬಸವರಾಜ್

ಭೈರತಿ ಬಸವರಾಜ್ ಫೆಬ್ರವರಿ 21ರವರೆಗೆ ಸಿಐಡಿ ವಶಕ್ಕೆ: ಶಾಸಕರ ನಿವಾಸಕ್ಕೆ ಬಿಜೆಪಿ ನಾಯಕರು ಭೇಟಿ
ಜಡ್ಜ್ ನಿವಾಸದ ಬಳಿ ಎಸ್ಪಿಪಿ ಅಶೋಕ್ ನಾಯ್ಕ್ ಪ್ರತಿಕ್ರಿಯೆ ನೀಡಿದ್ದು, ಭೈರತಿ ಬಸವರಾಜ್ ಅವರ ಬಂಧನದ ಬಳಿಕ ಮೆಡಿಕಲ್ ಟೆಸ್ಟ್ಗೆ ಹಾಜರುಪಡಿಸಲಾಗಿತ್ತು.

ಬಿಕ್ಲು ಶಿವ ಕೊಲೆ ಕೇಸ್ ನಲ್ಲಿ ಬಂಧನ: ಭೈರತಿ ಬಸವರಾಜ್ ಗೆ ಜಯದೇವ ಆಸ್ಪತ್ರೆಯಲ್ಲಿ ಹೃದ್ರೋಗ ಪರೀಕ್ಷೆ
ಬಂಧನ ನಂತರ ಹೃದಯ ಸಂಬಂಧಿ ತೊಂದರೆ ಎಂದು ಹೇಳಿದ ಹಿನ್ನೆಲೆಯಲ್ಲಿ ಭೈರತಿ ಬಸವರಾಜ್ ಅವರನ್ನು ಸಮಗ್ರ ಹೃದಯ ಪರೀಕ್ಷೆಗಾಗಿ ಶ್ರೀ ಜಯದೇವ ಹೃದಯ ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಗೆ ಸ್ಥಳಾಂತರಿಸಲು ನ್ಯಾಯಾಲಯ ಆದೇಶಿಸಿತು.

ಬಿಕ್ಲು ಶಿವ ಕೊಲೆ ಪ್ರಕರಣ: ಭೈರತಿ ಬಸವರಾಜ್ಗೆ ಬಿಗ್ ಶಾಕ್; ಸುಪ್ರೀಂ ಕೋರ್ಟ್ ನಲ್ಲೂ ಜಾಮೀನು ಅರ್ಜಿ ವಜಾ
ಕಳೆದ ಮಂಗಳವಾರ ನಿರೀಕ್ಷಣಾ ಜಾಮೀನು ಕೋರಿ ಭೈರತಿ ಬಸವರಾಜ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಪೀಠ ವಜಾಗೊಳಿಸಿತ್ತು.

News Wrap 10-02-26 | ಶಾಸಕರೇ.. ಬಾಯಿ ಮುಚ್ಚಿಕೊಂಡಿರಿ: ಡಿಕೆಶಿ; DCM ಇಲ್ಲದಿದ್ದರೂ ಬಜೆಟ್ ಸಿದ್ದತಾ ಸಭೆ ನಡೆಸುತ್ತೇವೆ: ಸಿಎಂ; ಭೈರತಿ ಬಸವರಾಜು ನಿರೀಕ್ಷಣಾ ಜಾಮೀನು ವಜಾ!

Watch | ಶಾಸಕರೇ.. ಬಾಯಿ ಮುಚ್ಚಿಕೊಂಡಿರಿ: ಡಿಕೆಶಿ; DCM ಇಲ್ಲದಿದ್ದರೂ ಬಜೆಟ್ ಸಿದ್ದತಾ ಸಭೆ ನಡೆಸುತ್ತೇವೆ: ಸಿಎಂ; ಭೈರತಿ ಬಸವರಾಜು ನಿರೀಕ್ಷಣಾ ಜಾಮೀನು ವಜಾ!

ರೌಡಿಶೀಟರ್ ಕೊಲೆ ಪ್ರಕರಣ: ಬಿಜೆಪಿ ಶಾಸಕನಿಗೆ ಬಿಗ್ ಶಾಕ್; ಭೈರತಿ ಬಸವರಾಜ್ ಜಾಮೀನು ಅರ್ಜಿ ವಜಾ
ಪ್ರಸ್ತುತ ತಲೆ ಮರೆಸಿಕೊಂಡಿರುವ ಭೈರತಿ ಬಸವರಾಜು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಾಧೀಶ ಸಂತೋಷ್ ಗಜಾನನ್ ಭಟ್ ಅವರು, ಜಾಮೀನು ತಿರಸ್ಕರಿಸಿ ಆದೇಶ ಹೊರಡಿಸಿದ್ದಾರೆ.

ರೌಡಿಶೀಟರ್ ಹತ್ಯೆ ಕೇಸ್: ಮಾಜಿ ಸಚಿವ ಬಿಜೆಪಿ ಶಾಸಕ ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್ಐಆರ್ ದಾಖಲು
ನಿನ್ನೆ ಮಂಗಳವಾರ ರಾತ್ರಿ ನಗರದ ಭಾರತಿ ನಗರದಲ್ಲಿ ಹಲ್ಲೆಕೋರರು ಕಾರಿನಲ್ಲಿ ಬಂದು ರೌಡಿ ಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು ಎಂಬಾತನನ್ನು ಕೊಲೆ ಮಾಡಿದ್ದಾರೆ ಎಂಬ ಆರೋಪವಿದೆ.

ವಿರೋಧ ಪಕ್ಷದ ನಾಯಕರಿಗೆ ಕಿರುಕುಳ ನೀಡಲೆಂದು ತನಿಖಾ ಸಮಿತಿ ರಚನೆ: ಭೈರತಿ ಬಸವರಾಜ್
ರಾಜ್ಯ ಕಾಂಗ್ರೆಸ್ ಸರ್ಕಾರವು 2019 ರಿಂದ 2022 ರವರೆಗಿನ ಕಾಮಗಾರಿಗಳು ಮತ್ತು ಬಿಲ್‌ಗಳ ತನಿಖೆಗಾಗಿ ಹಿರಿಯ ಐಎಎಸ್ ಅಧಿಕಾರಿಗಳ ನೇತೃತ್ವದಲ್ಲಿ ನಾಲ್ಕು ಪ್ರತ್ಯೇಕ ಸಮಿತಿಗಳನ್ನು ರಚಿಸಿದೆ.

ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿಯಾಗಿ ಬೈರತಿ ಬಸವರಾಜ್ ನೇಮಕ: ರಾಜ್ಯ ಸರ್ಕಾರದ ದಿಢೀರ್ ಆದೇಶ
ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ಬೈರತಿ ಬಸವರಾಜ್ ಅವರನ್ನು ದಿಢೀರ್ ನೇಮಕ ಮಾಡಿ ರಾಜ್ಯ ಸರಕಾರ ಅಧಿಸೂಚನೆ ಹೊರಡಿಸಿದೆ.

