ಭೈರವನ ಕೊನೆ ಪಾಠ

ತೆರೆ ಮೇಲೆ 'ಭೈರವನ ಕೊನೆ ಪಾಠ' ಹೇಳಿಸಲು ನಾವು ಸಂಪೂರ್ಣ ಬದ್ಧ: ನಿರ್ದೇಶಕ ಹೇಮಂತ್ ಎಂ ರಾವ್
ಸಿನಿಮಾ ಸುದ್ದಿ

ತೆರೆ ಮೇಲೆ 'ಭೈರವನ ಕೊನೆ ಪಾಠ' ಹೇಳಿಸಲು ನಾವು ಸಂಪೂರ್ಣ ಬದ್ಧ: ನಿರ್ದೇಶಕ ಹೇಮಂತ್ ಎಂ ರಾವ್

ವಿಜೆಎಫ್- ವೈಶಾಕ್ ಜೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಡಾ. ವೈಶಾಕ್ ಜೆ ಗೌಡ ನಿರ್ಮಿಸಿರುವ ಈ ಚಿತ್ರವು ಇತ್ತೀಚೆಗಷ್ಟೇ ನಟ ಶಿವರಾಜಕುಮಾರ್ ಅವರ ಫಸ್ಟ್ ಲುಕ್ ಪೋಸ್ಟರ್‌ ಅನ್ನು ಬಿಡುಗಡೆ ಮಾಡಿದೆ.

'ಭೈರವನ ಕೊನೆ ಪಾಠ': ಶಿವಣ್ಣನ ಅದ್ಭುತ ರೂಪಾಂತರಕ್ಕೆ ಫ್ಯಾನ್ಸ್ ಫಿದಾ!
ಸಿನಿಮಾ ಸುದ್ದಿ

'ಭೈರವನ ಕೊನೆ ಪಾಠ': ಶಿವಣ್ಣನ ಅದ್ಭುತ ರೂಪಾಂತರಕ್ಕೆ ಫ್ಯಾನ್ಸ್ ಫಿದಾ!

ಎರಡು ಪೋಸ್ಟರ್ ಗಳಲ್ಲಿ ಎರಡು ರೀತಿಯ ಲುಕ್ ಮೂಲಕ ಮಾಸ್ ಲೀಡರ್ ಪ್ರತ್ಯಕ್ಷರಾಗಿದ್ದಾರೆ. ಯುದ್ಧಕ್ಕೆ ಸಜ್ಜಾದ ಪೋಷಾಕು, ಬೆನ್ನಿಗೆ ಬಾಣಗಳನ್ನು ಇಟ್ಟುಕೊಂಡಿದ್ದು, ಹಿಂಭಾಗದಲ್ಲಿ ಕುದುರೆ ಇದೆ.

'ಭೈರವನ ಕೊನೆ ಪಾಠ'ದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್‌ ಕುಮಾರ್
ಸಿನಿಮಾ ಸುದ್ದಿ

'ಭೈರವನ ಕೊನೆ ಪಾಠ'ದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್‌ ಕುಮಾರ್

ಹೇಮಂತ್-ಶಿವಣ್ಣನ ಕಾಂಬಿನೇಶನ್​​ನಲ್ಲಿ ಮೂಡಿಬರುತ್ತಿರುವ ಹೊಸ ಚಿತ್ರಕ್ಕೆ 'ಭೈರವನ ಕೊನೆ ಪಾಠ' ಎಂಬ ಕುತೂಹಲಕಾರಿ ಶೀರ್ಷಿಕೆ ಇಡಲಾಗಿದೆ.