ಭೋಜನ

ದೆಹಲಿ: ಹೆಚ್ಚುತ್ತಿರುವ ಜೀವನ ವೆಚ್ಚ; ಆಟೋ ಚಾಲಕರೊಂದಿಗೆ ಊಟ ಮಾಡಿ, ಸಂಕಷ್ಟ ಆಲಿಸಿದ ರಾಹುಲ್ ಗಾಂಧಿ! Video
ಸ್ಥಳೀಯ ಸಾರಿಗೆ ಕಾರ್ಮಿಕರು ಮತ್ತು ಪ್ರಯಾಣಿಕರು ಹೆಚ್ಚಾಗಿ ಭೇಟಿ ನೀಡುವ ಜನನಿಬಿಡ ಪ್ರದೇಶವಾದ ಬಂಗಾಳಿ ಮಾರುಕಟ್ಟೆಯ ಬಳಿಯ ತೋಡರ್ಮಲ್ ಪಾರ್ಕ್‌ನಲ್ಲಿ ಈ ಸಂವಾದ ನಡೆಯಿತು.

ರಿಲ್ಯಾಕ್ಸ್ ಮೂಡ್ ನಲ್ಲಿ CM-DCM: ದೆಹಲಿಯಲ್ಲಿ ಜತೆಯಾಗಿಯೇ ಭೋಜನ ಸವಿದ ಸಿದ್ದರಾಮಯ್ಯ-ಡಿ.ಕೆ ಶಿವಕುಮಾರ್
ದೆಹಲಿಯ ಕರ್ನಾಟಕ ಭವನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದಿಢೀರ್ ಮುಖಾಮುಖಿಯಾದರು. ಈ ವೇಳೆ ನಗುಮೊಗದಲ್ಲೇ ಪರಸ್ಪರ ಹಸ್ತಲಾಘವ ಮಾಡಿದರು.

PSI ಹಗರಣದ ಪ್ರಮುಖ ಆರೋಪಿ ಮನೆಯಲ್ಲಿ ಬಿಜೆಪಿ ಸಂಸದ ಉಮೇಶ್ ಜಾಧವ್ ಭೋಜನ: ಕಾಂಗ್ರೆಸ್ ಕಿಡಿ
PSI ಹಗರಣ ಹಾಗೂ ಪರೀಕ್ಷಾ ಅಕ್ರಮದ ಪ್ರಮುಖ ಆರೋಪಿಯ ಮನೆಯಲ್ಲಿ ಬಿಜೆಪಿ ಸಂಸದ ಉಮೇಶ್ ಜಾಧವ್ ಅವರ ಭರ್ಜರಿ ಭೋಜನ ಸವಿದಿದ್ದಾರೆ ಎಂದು ಕಾಂಗ್ರೆಸ್ ಬುಧವಾರ ಆರೋಪಿಸಿದ್ದಾರೆ.

ಪಶ್ಚಿಮ ಬಂಗಾಳ: ಕೇಂದ್ರ ಗೃಹ ಸಚಿವ ಅಮಿತ್ ಶಾಗೆ 13 ತರಹೇವಾರಿ ಭಕ್ಷ್ಯ ಭೋಜನ!
ಪಶ್ಚಿಮ ಬಂಗಾಳದ ಬಾಬಾನಿಪುರದಲ್ಲಿ ಇಂದು ಮನೆ ಮನೆಗೆ ಹೋಗಿ ಮತ ಯಾಚಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಹಿರಿಯ ಮುಖಂಡ ಸಮರೇಂದ್ರ ಪ್ರಸಾದ್ ಬಿಸ್ವಾಸ್ ಅವರ ನಿವಾಸದಲ್ಲಿ ಮಧ್ಯಾಹ್ನ ಭೋಜನ ಸವಿದರು. ಪಕ್ಷದ ಮುಖಂಡರಾದ ಪಕ್ಷದ ಮುಖಂಡರಾದ ಸ್ವಪನ್ ದಾಸ್‌ಗುಪ್ತಾ ಮತ್ತು ದಿನೇಶ್ ತ್ರಿವೇದಿ ಕೂಡ ಪಾಲ್ಗೊಂಡಿದ್ದರು.

ಮರೆಯಾದ ವೈರತ್ವ: ಡಿಕೆ ಶಿವಕುಮಾರ್ ಜೊತೆ ಹುಟ್ಟುಹಬ್ಬದ ಊಟ ಸವಿದ ದೇವೇಗೌಡರು!
ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಜೆಡಿಎಸ್ ಪರಮೋಚ್ಚ ನಾಯಕ ಎಚ್.ಡಿ ದೇವೇಗೌಡ ಈ ಬಾರಿ ಹುಟ್ಟುಹಬ್ಬ ಸರಳವಾಗಿ ಆಚರಿಸಿಕೊಂಡರು. ಈ ಬಾರಿ ತಾವು ಹುಟ್ಟು ಹಬ್ಬ ಆಚರಿಸಿಕೊಳ್ಳುವುದಿಲ್ಲ, ಹೀಗಾಗಿ ಬೆಂಬಲಿಗರು ಮತ್ತು ಅಭಿಮಾನಿಗಳು ಮನೆ ಹತ್ತಿರ ಬರಬಾರದೆಂದು ದೇವೇಗೌಡರು ಪತ್ರದ ಮೂಲಕ ಮನವಿ ಮಾಡಿದ್ದರು.

ಮುಖ್ಯಮಂತ್ರಿ ಮತ್ತು ಸಹೋದ್ಯೋಗಿಗಳ ಭೋಜನಕ್ಕೆ 10 ಲಕ್ಷ ಖರ್ಚು ಮಾಡಲಾಗಿದೆ: ಬಿಜೆಪಿ ನಾಯಕ ಆರೋಪ
ಕಳೆದ ಡಿಸೆಂಬರ್ 16ರಂದು ಕಲಬುರಗಿಯಲ್ಲಿ ಸಾಧನ ಸಂಭ್ರಮ ಕಾರ್ಯಕ್ರಮದಲ್ಲಿ ....

ಯಡಿಯೂರಪ್ಪ ಮನೆಯಲ್ಲಿ ದಲಿತ ಕುಟುಂಬಗಳಿಗೆ ಆತಿಥ್ಯ: ರೇಷ್ಮೆ ಸೀರೆ, ಪಂಚೆ, ಶರ್ಟ್ ಉಡುಗೊರೆ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರ ಮನೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದಿದ್ದ ದಲಿತ ಕುಟುಂಬಗಳಿಗೆ ಭೋಜನ ವ್ಯವಸ್ಥೆ ಮಾಡಲಾಗಿತ್ತು. ..

ರಾಮನಾಥ್ ಕೋವಿಂದ್ ಅಧ್ಯಯನ ಮಾಡಿದ ಕಾಲೇಜಿನಲ್ಲಿ ಇಂದು ಹಬ್ಬದ ವಾತಾವರಣ!
ಇತ್ತ ರಾಮನಾಥ್ ಕೋವಿಂದ್ ಅವರು ರಾಷ್ಟ್ರಪತಿಗಳಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ...

ದಲಿತರ ಮನೆಯಲ್ಲಿ ಅಮಿತ್ ಶಾ ಭೋಜನ: ಅಡುಗೆ ಮಾಡಿದವರಿಗಾಗಿ ಮಾಯಾವತಿ ಹುಡುಕಾಟ
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಾರಾಣಸಿಯಲ್ಲಿ ದಲಿತ ಕುಟುಂಬದ ಜೊತೆ ಭೋಜನ ಸವಿದ ಘಟನೆಯನ್ನು ಬಿಎಸ್ ಪಿ ನಾಯಕಿ ಮಾಯಾವತಿ ಗಂಭೀರವಾಗಿ ಸ್ವೀಕರಿಸಿದ್ದಾರೆ.

