ದೇಶಎನ್ ಡಿಎ ಅಭ್ಯರ್ಥಿ ವಿರುದ್ಧ ಸ್ಪರ್ಧೆ: ಭೋಜ್ಪುರಿ ಚಿತ್ರನಟ ಪವನ್ ಸಿಂಗ್ ಬಿಜೆಪಿಯಿಂದ ಉಚ್ಛಾಟನೆ
ಎನ್ ಡಿಎ ಅಭ್ಯರ್ಥಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಭೋಜ್ಪುರಿ ಚಲನಚಿತ್ರ ನಟ ಪವನ್ ಸಿಂಗ್ ಅವರನ್ನು ಬಿಜೆಪಿ ಬುಧವಾರ ಉಚ್ಚಾಟಿಸಿದೆ. ಕರಕಟ್ ಕ್ಷೇತ್ರದಲ್ಲಿ ಅಧಿಕೃತ ಎನ್ಡಿಎ ಅಭ್ಯರ್ಥಿ ವಿರುದ್ಧ ಸ್ಪರ್ಧಿಸಿದ್ದಕ್ಕಾಗಿ ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಪವನ್ ಸಿಂಗ್ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.