ದೇಶಪ್ರವಾಹದ ರೌದ್ರಾವತಾರ: ನೇಪಾಳದಿಂದ ಕೊಚ್ಚಿಬಂದ ಮತ್ತಷ್ಟು ಶವಗಳು; ಗಂಡಕ್ ನದಿಯಲ್ಲಿ 3, ಮಹಾರಾಜ್ಗಂಜ್ನಲ್ಲಿ 4 ಮೃತದೇಹ ಪತ್ತೆ!
ನೇಪಾಳದಿಂದ ಕೊಚ್ಚಿಕೊಂಡು ಬಂದಿರಬಹುದೆಂದು ಶಂಕಿಸಲಾಗಿರುವ ಮೂರು ಮೃತದೇಹಗಳು ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯ ಗಂಡಕ್ ನದಿಯಲ್ಲಿ ಪತ್ತೆಯಾಗಿವೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.