ದೇಶಭೋಪಾಲ್-ಉಜ್ಜಯಿನಿ ರೈಲು ಸ್ಫೋಟ ಪ್ರಕರಣ: 7 ಅಪರಾಧಿಗಳಿಗೆ ಮರಣ ದಂಡನೆ
ಮಧ್ಯಪ್ರದೇಶದ ಶಾಜಾಪುರ ಜಿಲ್ಲೆಯಲ್ಲಿ ರೈಲು ಸ್ಫೋಟ ಪ್ರಕರಣದಲ್ಲಿ ಉತ್ತರ ಪ್ರದೇಶದ ವಿಶೇಷ ಎನ್ಐಎ ಕೋರ್ಟ್ ನ ತೀರ್ಪು ಇಂದು ಹೊರಬಿದ್ದಿದ್ದು ಎಂಟು ಅಪರಾಧಿಗಳ ಪೈಕಿ ಏಳು ಮಂದಿಗೆ ಮರಣದಂಡನೆ ವಿಧಿಸಲಾಗಿದ್ದು, ಒಬ್ಬರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.