ಭೋಲೆ ಬಾಬಾ

ವಿಧಿಯನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ, ಎಲ್ಲರೂ ಸಾಯಲೇಬೇಕು: ಹತ್ರಾಸ್ ಕಾಲ್ತುಳಿತಕ್ಕೆ ಭೋಲೆ ಬಾಬಾ
ಯಾರೂ ಏನಾಗಬೇಕೋ ಅದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಭೋಲೆ ಬಾಬಾ ತಾವು ನಡೆಸಿದ 'ಸತ್ಸಂಗ'ದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 121 ಜನ ಸಾವನ್ನಪ್ಪಿದ ಹದಿನೈದು ದಿನಗಳ ನಂತರ ಪಿಟಿಐ ತಿಳಿಸಿದ್ದಾರೆ.

ತಪ್ಪಿತಸ್ಥರನ್ನು ಕ್ಷಮಿಸುವುದಿಲ್ಲ, ಸರ್ಕಾರದ ತನಿಖೆಯಲ್ಲಿ ಜನ ನಂಬಿಕೆ ಇಡಬೇಕು: ಹತ್ರಾಸ್ ಕಾಲ್ತುಳಿತದ ಬಗ್ಗೆ 'ಭೋಲೆ ಬಾಬಾ'
ತಲೆಮರೆಸಿಕೊಂಡಿರುವ ಸ್ವಯಂಘೋಷಿತ ದೇವಮಾನವ ಸೂರಜ್ ಪಾಲ್ ಸಿಂಗ್ ಅಥವಾ "ಭೋಲೆ ಬಾಬಾ", "ಅವ್ಯವಸ್ಥೆ ಸೃಷ್ಟಿಸಿದವರನ್ನು ಕ್ಷಮಿಸುವುದಿಲ್ಲ" ಎಂದು ಶನಿವಾರ ಹೇಳಿದ್ದಾರೆ.

ಹತ್ರಾಸ್ ಕಾಲ್ತುಳಿತ: 'ಭೋಲೆ ಬಾಬಾ'ಗಾಗಿ ಪೊಲೀಸರ ಹುಡುಕಾಟ, ಆಶ್ರಮದಲ್ಲಿ ಶೋಧ
ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರ್ಮಿಕ ಸಭೆಯ ಸಂಘಟಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಆದರೆ 'ಭೋಲೆ ಬಾಬಾ' ಹೆಸರನ್ನು ಎಫ್ಐಆರ್ ನಲ್ಲಿ ಇನ್ನೂ ಉಲ್ಲೇಖಿಸಿಲ್ಲ

ಹತ್ರಾಸ್ ಕಾಲ್ತುಳಿತ: ಸಾವಿನ ಸಂಖ್ಯೆ 122 ಕ್ಕೆ ಏರಿಕೆ, FIR ನಲ್ಲಿ ದೇವಮಾನವ ಭೋಲೆ ಬಾಬಾ ಹೆಸರಿಲ್ಲ!

ಯುಪಿ ಕಾಲ್ತುಳಿತ: ಎಫ್‌ಐಆರ್‌ನಲ್ಲಿ ಭೋಲೆ ಬಾಬಾ ಹೆಸರಿಲ್ಲ, ಹತ್ರಾಸ್‌ಗೆ ಸಿಎಂ ಯೋಗಿ ಭೇಟಿ
ದುರಂತದಲ್ಲಿ ನೂರಾರು ಭಕ್ತರು ಗಾಯಗೊಂಡಿದ್ದು, ಗಾಯಾಳುಗಳಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿರುವುದರಿಂದ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಸತ್ಸಂಗ ವೇಳೆ ಕಾಲ್ತುಳಿತದಲ್ಲಿ 120ಕ್ಕೂ ಹೆಚ್ಚು ಸಾವು: ಸ್ವಯಂ ಘೋಷಿತ ದೇವಮಾನವ 'ಭೋಲೆ ಬಾಬಾ' ಹಿನ್ನಲೆ ಏನು?
ಆಧ್ಯಾತ್ಮಿಕ ಜಗತ್ತಿಗೆ ಬರುವ ಮೊದಲು ಅವರು ಉತ್ತರಪ್ರದೇಶದ ಪೊಲೀಸ್ ಗುಪ್ತಚರ ವಿಭಾಗದಲ್ಲಿ 18 ವರ್ಷಗಳ ಕಾಲ ಕೆಲಸ ಮಾಡಿದ್ದರು.

