ಭೋಲೆ ಬಾಬಾ ಸತ್ಸಂಗ

ಹತ್ರಾಸ್ ಕಾಲ್ತುಳಿತದಲ್ಲಿ 121 ಸಾವು: FIR ದಾಖಲು; ಕಾಲ್ತುಳಿತಕ್ಕೆ ಜನದಟ್ಟಣೆ, ಭೋಲೆ ಬಾಬಾ ಬಾಡಿಗಾರ್ಡ್‌ಗಳು ಕಾರಣ
ಹತ್ರಾಸ್ ಸತ್ಸಂಗದ ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 121ಕ್ಕೆ ಏರಿಕೆಯಾಗಿದೆ. ಇನ್ನು ಆಯೋಜಕರು ಸಾಕ್ಷ್ಯಗಳನ್ನು ಮರೆಮಾಚಿದ್ದಾರೆ ಮತ್ತು ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ.

ಹತ್ರಾಸ್ ಸತ್ಸಂಗ ಕಾಲ್ತುಳಿತದಲ್ಲಿ 117 ಭಕ್ತರು ಸಾವು: ಉನ್ನತ ಮಟ್ಟದ ತನಿಖೆಗೆ ಸಿಎಂ ಯೋಗಿ ಆದೇಶ, ಇಂದು ಭೇಟಿ!
150ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಅವರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ.

ಹತ್ರಾಸ್ ಕಾಲ್ತುಳಿತದಲ್ಲಿ 100ಕ್ಕೂ ಹೆಚ್ಚು ಮಂದಿ ಸಾವು: ಮೃತರ ಕುಟುಂಬಕ್ಕೆ PM ಮೋದಿ, ಸಿಎಂ ಯೋಗಿ ತಲಾ 2 ಲಕ್ಷ ರೂ ಪರಿಹಾರ ಘೋಷಣೆ
ಮಾಧ್ಯಮ ವರದಿ ಪ್ರಕಾರ, ಹತ್ರಾಸ್ ಕಾಲ್ತುಳಿತದಲ್ಲಿ ಇಲ್ಲಿಯವರೆಗೂ ಸುಮಾರು 130 ಮಂದಿ ಸಾವನ್ನಪ್ಪಿದ್ದು 150 ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದಾರೆ.


