ದೇಶಭೋವಾನಿಪುರ ಉಪಚುನಾವಣೆ: ದೀದಿ ವಿರುದ್ಧ ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾರಿಂದ ನಾಳೆ ನಾಮಪತ್ರ ಸಲ್ಲಿಕೆ
ಸೆಪ್ಟೆಂಬರ್ 30ರಂದು ನಡೆಯಲಿರುವ ಭವಾನಿಪುರ ವಿಧಾನಸಭಾ ಉಪಚುನಾವಣೆಗೆ ಭಾರತೀಯ ಜನತಾ ಪಕ್ಷದ(ಬಿಜೆಪಿ) ಅಭ್ಯರ್ಥಿ ಪ್ರಿಯಾಂಕಾ ಟಿಬ್ರೂವಾಲ್ ಅವರು ಸೋಮವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ...