ರಾಜ್ಯಇಂಟರ್ನೆಟ್ ಸಂಪರ್ಕವಿಲ್ಲದ, ವ್ಯವಸ್ಥೆಗಳಿಲ್ಲದ ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿವಹಿಸಬೇಕಾಗಿದೆ: ಸಚಿವ ಬಿ.ಸಿ.ನಾಗೇಶ್
ಇಂಟರ್ನೆಂಟ್ ಸೌಲಭ್ಯ ಹಾಗೂ ಸ್ಮಾರ್ಟ್ ಫೋನ್ ವ್ಯವಸ್ಥೆಗಳಿಲ್ಲ ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿವಹಿಸಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಯಿಯವರ ಸಲಹೆ ಮೇರೆಗೆ ಮಕ್ಕಳಿಗೆ ಹಂತ ಹಂತವಾಗಿ ಭೌತಿಕ ತರಗತಿಗಳನ್ನು ಆರಂಭಿಸಲಾಗಿದೆ ಎಂದು ಪ್ರಾಥಮಿಕ ಹಾಗೂ ಫ್ರೌಢಶಿಕ್ಷಣ ಸಚಿವ ಬಿಸಿ.ನಾಗೇಶ್ ಹೇಳಿದ್ದಾರೆ.