ಭೌತಿಕ ಸಮೀಕ್ಷೆ

ಕಸ್ತೂರಿರಂಗನ್ ವರದಿ ವಿವಾದ: ಕೇರಳ ಮಾದರಿ ಅನುಸರಿಸಿ ಭೌತಿಕ ಸಮೀಕ್ಷೆ ನಡೆಸಿ; ಸರ್ಕಾರಕ್ಕೆ ಆರ್. ಅಶೋಕ್ ಒತ್ತಾಯ
ವರದಿಯಲ್ಲಿ ಕರ್ನಾಟಕದ 1,576 ಗ್ರಾಮಗಳ 20,668 ಚದರ ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಗುರುತಿಸಲಾಗಿದೆ. ಇದು ದೇಶದ ಇತರ ರಾಜ್ಯಗಳಿಗೆ ಹೋಲಿಸಿದರೆ ಅತಿ ಹೆಚ್ಚಿನ ಪ್ರಮಾಣವಾಗಿದೆ.

ಕಸ್ತೂರಿರಂಗನ್ ವರದಿಯ ಭೌತಿಕ ಸಮೀಕ್ಷೆ ಬಗ್ಗೆ ಜನರ ಅಹವಾಲು ಆಲಿಸಿ ಚರ್ಚಿಸಿ ತೀರ್ಮಾನ: ಸಿಎಂ; Video
ಕಸ್ತೂರಿರಂಗನ್ ಸಮಿತಿಯು ಪಶ್ಚಿಮ ಘಟ್ಟಗಳ ಶೇ.37ರಷ್ಟು ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ (ESA) ಎಂದು ಘೋಷಿಸುವಂತೆ ಶಿಫಾರಸು ಮಾಡಿತ್ತು.

