ರಾಜ್ಯಜನರ ಭಾವನೆ ಮೇಲೆ ರಾಜಕಾರಣ ಮಾಡಲ್ಲ; ಸುಮ್ಮನೆ ಘೋಷಣೆ ಮಾಡಿ ಮರೆಯುವ ಜಾಯಮಾನ ನಮ್ಮದಲ್ಲ: ಸಿಎಂ ಡಿ.ಕೆ ಶಿವಕುಮಾರ್!
ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ಕಸ್ತೂರಿ ರಂಗನ್ ವರದಿ ಕುರಿತ ಸಾಧಕ-ಬಾಧಕಗಳ ಬಗ್ಗೆ ಸ್ಥಳೀಯರು ಹಾಗೂ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ನಾವು ಭಾವನೆ ಮೇಲೆ ರಾಜಕಾರಣ ಮಾಡಲ್ಲ, ಜನರ ಬದುಕಿನ ಮೇಲೆ ಕಾಳಜಿ ಇದೆ ಎಂದರು.