ರಾಜ್ಯಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್: ರಾಜ್ಯಾದ್ಯಂತ ಎಂಟು ಕಡೆ ರೇಡ್; ಕೋಟಿ ಕೋಟಿ ಆಸ್ತಿ ಪತ್ತೆ! Video
ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ವಿವಿಧ ಇಲಾಖೆ ಹಾಗೂ ಜಿಲ್ಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಕನಿಷ್ಠ ಎಂಟು ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ಇಂದು ಬೆಳಗ್ಗೆ ದಾಳಿ ನಡೆಸಲಾಗಿದೆ.