ಭ್ರಷ್ಟಾಚಾರ ತಡೆ ಕಾಯ್ದೆ

PhonePe ಮೂಲಕ ಲಂಚ ಪಡೆದ EPFO ಸಿಬ್ಬಂದಿಗೆ 3 ವರ್ಷ ಕಠಿಣ ಜೈಲು, ದುಬಾರಿ ದಂಡ: CBI ವಿಶೇಷ ಕೋರ್ಟ್ ಮಹತ್ವದ ತೀರ್ಪು
ಪಿಎಫ್ ಫಲಾನುಭವಿಗಳ ಫೋನ್‌ಪೇ ಖಾತೆಗಳಿಂದ ಲಂಚದ ಹಣ ಜಮೆ ಮಾಡಿಸಿಕೊಂಡ ಆರೋಪದ ಮೇರೆಗೆ ಇಪಿಎಫ್‌ಒ ಹಿರಿಯ ಸಾಮಾಜಿಕ ಭದ್ರತಾ ಸಹಾಯಕ ಎಸ್. ಪ್ರಸನ್ನಗೆ ಸಿಬಿಐ ವಿಶೇಷ ನ್ಯಾಯಾಲಯ 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.

ಎಸಿಬಿ ರದ್ದು, ಲೋಕಾಯುಕ್ತಕ್ಕೆ ಮತ್ತೆ ಪೊಲೀಸ್ ಠಾಣೆ ಸ್ಥಾನಮಾನ; ಹೈಕೋರ್ಟ್ ಮಹತ್ವದ ಆದೇಶ!
ಮಹತ್ವದ ಬೆಳವಣಿಗೆಯಲ್ಲಿ ಈ ಹಿಂದಿನ ಸರ್ಕಾರ 2016ರಲ್ಲಿ ರಚನೆ ಮಾಡಿದ್ದ ಭ್ರಷ್ಟಾಚಾರ ನಿಗ್ರಹ ದಳವನ್ನು ಕರ್ನಾಟಕ ಹೈಕೋರ್ಟ್ ಗುರುವಾರ ರದ್ದುಗೊಳಿಸಿದ್ದು, ಎಸಿಬಿಗೆ ನೀಡಲಾಗಿದ್ದ ಪೊಲೀಸ್ ಠಾಣೆ ಸ್ಥಾನಮಾನವನ್ನು ಮರಳಿ ಲೋಕಾಯುಕ್ತ ಸಂಸ್ಥೆಗೆ ನೀಡಿದೆ.

ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿಗೆ ಕೆಎಂಎಫ್ ನೌಕರರು: ಹೈಕೋರ್ಟ್ ಮಹತ್ವದ ಆದೇಶ
ಕರ್ನಾಟಕ ಹಾಲು ಮಹಾಮಂಡಳದ (ಕೆಎಂಎಫ್) ನೌಕರರೂ ಕೂಡ ಸಾರ್ವಜನಿಕ ಸೇವಕರಾಗಿದ್ದು, ಭ್ರಷ್ಟಾಚಾರ ತಡೆ ಕಾಯ್ದೆಯಡಿ ಬರುತ್ತಾರೆ ಎಂದು ಕರ್ನಾಟಕ ಹೈಕೋರ್ಟ್ ಪುನರುಚ್ಚರಿಸಿದೆ.

