ದೇಶದೆಹಲಿ ಮಹಾನಗರ ಪಾಲಿಕೆ ಚುನಾವಣೆ: ಮತದಾನ ಆರಂಭ, ಭ್ರಷ್ಟಾಚಾರ ಮುಕ್ತ ಸರ್ಕಾರಕ್ಕಾಗಿ ಮತ ಚಲಾಯಿಸುವಂತೆ ಜನತೆಗೆ ಸಿಎಂ ಕೇಜ್ರಿವಾಲ್ ಮನವಿ
ದೆಹಲಿ ಮಹಾನಗರ ಪಾಲಿಕೆಯ 250 ವಾರ್ಡ್ಗಳಿಗೆ ಭಾನುವಾರ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಮತದಾನವು ಬೆಳಗ್ಗೆ 8ರಿಂದ ಸಂಜೆ 5.30ರವರೆಗೆ ಮತದಾನ ನಡೆಯಲಿದೆ. ಈಗಾಗಲೇ ಅನೇಕರು ಸರತಿ ಸಾಲಿನಲ್ಲಿ ನಿಂತು ತಮ್ಮ ಮತ ಹಕ್ಕು ಚಲಾಯಿಸುತ್ತಿದ್ದಾರೆ.