ದೇಶಭ್ರಷ್ಟಾಚಾರದ ವಿರುದ್ಧ ಹೋರಾಟ ಮುಂದುವರೆಸುತ್ತೇನೆ: ದಿನದ ನಿರಶನ ಅಂತ್ಯಗೊಳಿಸಿದ ಪೈಲಟ್
ರಾಜಸ್ಥಾನದಲ್ಲಿ ತಮ್ಮದೇ ಪಕ್ಷದ ಸರ್ಕಾರದ ವಿರುದ್ಧ ನಿಂತಿರುವ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ತಾವು ಕೈಗೊಂಡಿದ್ದ ನಿರಶನವನ್ನು ಅಂತ್ಯಗೊಳಿಸಿದ್ದಾರೆ. ಆದರೆ ಭ್ರಷ್ಟಾಚಾರದ ವಿರುದ್ಧ ಹೋರಾಟ ಮುಂದುವರೆಯುತ್ತದೆ ಎಂದು ಹೇಳಿದ್ದಾರೆ.