ರಾಜಕೀಯಒಂದು ಕ್ಷೇತ್ರ ಗೆಲ್ಲಲಾಗದ ಅಸಮರ್ಥ, ಅಶ್ವತ್ ನಾರಾಯಣ ಭ್ರಷ್ಟಾಚಾರದ ಪಿತಾಮಹ: ಡಿ.ಕೆ ಶಿವಕುಮಾರ್ ವಾಗ್ದಾಳಿ
ನೀನು, ನಿನ್ನ ಪಕ್ಷ ಭ್ರಷ್ಟಾಚಾರದ ಪಿತಾಮಹರು. ನಿಮ್ಮ ಭ್ರಷ್ಟಾಚಾರದಿಂದಲೇ ನಾವು 135 ಸ್ಥಾನಗಳೊಂದಿಗೆ ಅಧಿಕಾರಕ್ಕೆ ಬಂದಿದ್ದೇವೆ. ನೀನು ರಾಮನಗರಕ್ಕೆ ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿ ಬಂದಿದ್ದಲ್ಲ ರಾಮನಗರದಲ್ಲಿ 1 ಸೀಟ್ ಕೂಡ ಬರಲಿಲ್ಲ. ನೀನು ನಿಜವಾದ ಅಸಮರ್ಥ.