ರಾಜಕೀಯ'ಭ್ರಷ್ಟಾಚಾರದಲ್ಲಿ ಕರ್ನಾಟಕ ನಂಬರ್ 1' ಹೇಳಿಕೆ ತಪ್ಪಾಗಿ ಬಿಂಬಿಸಲಾಗಿದೆ: ರಾಯರೆಡ್ಡಿ ಸ್ಪಷ್ಟನೆ
ಹಿಂದಿನ ಬಿಜೆಪಿ ಮತ್ತು ಜೆಡಿಎಸ್ ಸರ್ಕಾರಗಳ ಕಳಪೆ ಆಡಳಿತದಿಂದಾಗಿ ಅತ್ಯಂತ ಭ್ರಷ್ಟ ರಾಜ್ಯವೆಂದು ಬ್ರಾಂಡ್ ಮಾಡಲಾಗಿದೆ. ಇದಕ್ಕೆ ಈ ಹಿಂದಿನ ಬಿಜೆಪಿ ಸರ್ಕಾರದ ಬಹುದೊಡ್ಡ ಕೊಡುಗೆ ಇದೆ ಎಂದು ತಿರುಗೇಟು ನೀಡಿದರು.