ರಾಜ್ಯಬೆಂಗಳೂರು: ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ, ಲಕ್ಷಾಂತರ ಮೌಲ್ಯದ ಚಿನ್ನ, ಬೆಳ್ಳಿ, ನಗದು ಪತ್ತೆ
ರಾಜ್ಯ ಸರ್ಕಾರಿ ನೌಕರರ ಮನೆಗಳ ಮೇಲೆ ನಾಲ್ಕು ದಿನಗಳಿಂದ ದಾಳಿ ನಡೆಸುತ್ತಿರುವ ಭ್ರಷ್ಠಾಚಾರ ನಿಗ್ರಹ ದಳ (ಎಸಿಬಿ) ಲಕ್ಷಾಂತರ ಮೌಲ್ಯದ ಚಿನ್ನ, ಬೆಳ್ಳಿ, ಇತರೆ ಆಕ್ರಮ ಆಸ್ತಿ, ನಗದನ್ನು ಪತ್ತೆ ಮಾಡಿದೆ.