ರಾಜ್ಯನಾನು ಕ್ರೈಸ್ತ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದೆ; ಧರ್ಮ ಬದಲಿಸಿಕೊಳ್ಳುವಂತೆ ಅವರು ಎಂದೂ ಒತ್ತಡ ಹೇರಲಿಲ್ಲ: ಸಿಎಂ ಡಿ.ಕೆ ಶಿವಕುಮಾರ್
ಪ್ರಕೃತಿಯ ನಿಯಮದ ಮುಂದೆ ಯಾರೂ ನಿಲ್ಲಲು ಸಾಧ್ಯವಿಲ್ಲ. ನಾವು ಯಾವ ಧರ್ಮ ಜಾತಿಯಲ್ಲಿ ಜನಿಸುತ್ತೇವೆ ಎಂದು ಯಾರು ತಿಳಿದಿರುವುದಿಲ್ಲ. ಯಾವುದೇ ಧರ್ಮ ಇತರೆ ಧರ್ಮದವರಿಗೆ ತೊಂದರೆ ಕೊಡುವುದನ್ನು ಬೋಧಿಸುವುದಿಲ್ಲ