ರಾಜ್ಯಭ್ರೂಣ ಲಿಂಗ ಪತ್ತೆ ಪ್ರಕರಣ; 2 ವರ್ಷದಲ್ಲಿ ಬರೋಬ್ಬರಿ 900 ಹೆಣ್ಣು ಭ್ರೂಣಗಳ ಹತ್ಯೆ, ವೈದ್ಯರು ಸೇರಿ ಐವರ ಬಂಧನ
ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ನಿಷೇಧವಿದ್ದರೂ ಮೈಸೂರು,ಮಂಡ್ಯ ಭಾಗದಲ್ಲಿ ಗರ್ಭಪಾತ ಮಾಡಿಸುತ್ತಿದ್ದ ಭಾರೀ ಜಾಲವನ್ನೇ ಬೇಧಿಸಿರುವ ಬೆಂಗಳೂರು ಪೊಲೀಸರು ಇಬ್ಬರು ವೈದ್ಯರು ಸೇರಿ ಐವರು ಆರೋಪಗಳನ್ನು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ.