ಭ್ರೂಣ ಹತ್ಯೆ

ಭ್ರೂಣ ಹತ್ಯೆ ಮಾಡಿಸಿ ಪ್ರಿಯಕರ ಪರಾರಿ: ರಾಮನಗರ ಪೊಲೀಸರ ವಿರುದ್ಧ ಪ್ರಧಾನಿ ಮೋದಿ ಮೊರೆ ಹೋದ ಮಹಿಳೆ!
ಆರೋಪಿ ದಯಾನಂದ ತನ್ನನ್ನು ಪ್ರೀತಿಸಿ, ವಂಚಿಸಿದ್ದಾನೆ. ನಾನು ಗರ್ಭಿಣಿಯಾದ ಬಳಿಕ ಗರ್ಭಪಾತ ಮಾಡಿಸಿ ಪರಾರಿಯಾಗಿದ್ದಾನೆ. ಆತನ ವಿರುದ್ಧ ಕ್ರಮ ಕೈಗೊಳ್ಳದೆ, ನನಗೆ ನ್ಯಾಯ ಕೊಡಿಸದೆ ಪೊಲೀಸರು ವಂಚಿಸಿದ್ದಾರೆ.

ಬೆಳಗಾವಿ ಮಕ್ಕಳ ಮಾರಾಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಭ್ರೂಣಹತ್ಯೆಯಲ್ಲಿ ತೊಡಗಿದ್ದ ನಕಲಿ ವೈದ್ಯ, ತನಿಖೆಯಲ್ಲಿ ಬಯಲು!
ಬೆಳಗಾವಿಯ ಕಿತ್ತೂರಿನಲ್ಲಿ ನಡೆದ ಮಕ್ಕಳ ಮಾರಾಟ ಪ್ರಕರಣದ ನಕಲಿ ವೈದ್ಯನ ಮತ್ತೊಂದು ಕರಾಳಮುಖ ಬಯಲಾಗಿದೆ. ಭ್ರೂಣಹತ್ಯೆ ಮಾಡಿ ಅವುಗಳನ್ನು ತೋಟದಲ್ಲಿ ಹೂತಿಟ್ಟಿದ್ದ ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.

ಭ್ರೂಣ ಹತ್ಯೆ ತಡೆಗೆ ರಾಜ್ಯ, ಜಿಲ್ಲಾ ಮಟ್ಟದಲ್ಲಿ ಕಾರ್ಯಪಡೆ: ದಿನೇಶ್ ಗುಂಡೂರಾವ್
ಭ್ರೂಣ ಹತ್ಯೆ ತಡೆಗೆ ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಕಾರ್ಯಪಡೆ ರಚಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಭ್ರೂಣ ಹತ್ಯೆ: ಸುಳಿವು ಕೊಟ್ಟರೆ 1 ಲಕ್ಷ ರೂ. ನಗದು ಬಹುಮಾನ; ಆರೋಗ್ಯ ಇಲಾಖೆ ಘೋಷಣೆ
ರಾಜ್ಯದಲ್ಲಿ ಭ್ರೂಣ ಹತ್ಯೆಯನ್ನು ಸಂಪೂರ್ಣವಾಗಿ ತಡೆಗಟ್ಟಲು ಮುಂದಾಗಿರುವ ಆರೋಗ್ಯ ಇಲಾಖೆ ಭ್ರೂಣ ಹತ್ಯೆ ಸುಳಿವು ನೀಡಿದವರಿಗೆ ರೂ. 1 ಲಕ್ಷ ನಗದು ಬಹುಮಾನ ನೀಡುವುದಾಗಿ ಘೋಷಿಸಿದೆ. ಇದಲ್ಲದೇ ಸುಳಿವು ನೀಡುವವರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದೆ.

ಹೆಣ್ಣು ಭ್ರೂಣ ಹತ್ಯೆ ಪ್ರಕರಣ: ಮತ್ತೊರ್ವ ನರ್ಸ್ ಬಂಧನ; ಸಿಐಡಿ ತನಿಖೆ ಆರಂಭ
ರಾಜ್ಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಹೆಣ್ಣು ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ ಸಂಬಂಧ ಮತ್ತೋರ್ವ ನರ್ಸ'ನ್ನು ಪೊಲೀಸರು ಸೋಮವಾರ ಬಂಧನಕ್ಕೊಳಪಡಿಸಿದ್ದು, ಸಿಐಡಿ ಅಧಿಕಾರಿಗಳು ಪ್ರಕರಣದ ತನಿಖೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ.

ಹತ್ಯೆ ಮಾಡಿ ಮಗುವನ್ನು ಮೆಡಿಕಲ್ ವೇಸ್ಟ್‌ಗೆ ಹಾಕುತ್ತಿದ್ದೆವು; ಭ್ರೂಣ ಹತ್ಯೆ ಕುರಿತು ಸ್ಫೋಟಕ ಮಾಹಿತಿ ಬಿಚ್ಚಿಟ್ಟ ನರ್ಸ್!
ಭ್ರೂಣ ಹತ್ಯೆ ಕುರಿತ ಸ್ಫೋಟಕ ಮಾಹಿತಿಗಳನ್ನು ಮಾತಾ ಆಸ್ಪತ್ರೆಯ ಹೆಡ್ ನರ್ಸ್ ಮಂಜುಳಾ ಪೊಲೀಸರ ಮುಂದೆ ಎಳೆಎಳೆಯಾಗಿ ಬಿಚ್ಚಿಟ್ಟಿದ್ದು, ತಿಂಗಳಿಗೆ 70 ಮಕ್ಕಳನ್ನು ಅಬಾರ್ಷನ್ ಮಾಡಿದ್ದೇನೆ ಹಾಗೂ 6 ತಿಂಗಳ ಮಗುವನ್ನೂ ಹೊರೆತೆಗೆದಿದ್ದೇನೆಂದು ತಪ್ಪೊಪ್ಪಿಕೊಂಡಿದ್ದಾಳೆ.

3 ತಿಂಗಳಲ್ಲಿ 242 ಭ್ರೂಣಗಳ ಹತ್ಯೆ; ಮಂಡ್ಯ ಭ್ರೂಣ ಹತ್ಯೆ ಜಾಲದ ಕುರಿತು ಮತ್ತಷ್ಟು ಆತಂಕಕಾರಿ ಮಾಹಿತಿ ಬಿಚ್ಚಿಟ್ಟ ಪೊಲೀಸ್ ಆಯುಕ್ತ ಬಿ.ದಯಾನಂದ
ಮೈಸೂರು ಹಾಗೂ ಮಂಡ್ಯ ಪ್ರದೇಶದಲ್ಲಿ ಪತ್ತೆಯಾಗಿದ್ದ ಭ್ರೂಣ ಹತ್ಯೆ ಜಾಲದ ಬಗೆಗಿನ ಸುದ್ದಿ ಇಡೀ ರಾಜ್ಯವನ್ನೇ ಆತಂಕಕ್ಕೊಳಗಾಗುವಂತೆ ಮಾಡಿದೆ. ಜೀವ ಉಳಿಸಬೇಕಾದ ವೈದ್ಯರೇ ಇಂತಹ ಅಮಾನವೀಯ ಕೆಲಸಕ್ಕೆ ಕೈಹಾಕಿದ್ದು ಮನುಕುಲ ತಲೆ ತಗ್ಗಿಸುವಂತಾಗಿತ್ತು...

ಭ್ರೂಣ ಹತ್ಯೆ ಪ್ರಕರಣಗಳಲ್ಲಿ ಭಾಗಿಯಾಗುವವರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ
ಭ್ರೂಣ ಹತ್ಯೆ ಪ್ರಕರಣಗಳಲ್ಲಿ ಭಾಗಿಯಾಗುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದರು.

