ಮಂಕಾಳ್ ಸುಬ್ಬ ವೈದ್ಯ

ನನ್ನ ಮುಖ್ಯಮಂತ್ರಿ ಹುದ್ದೆ ಸೇರಿದಂತೆ ರಾಜಕೀಯದಲ್ಲಿ ಯಾವುದೂ ಶಾಶ್ವತ ಅಲ್ಲ : ಡಿ.ಕೆ ಶಿವಕುಮಾರ್
ಉಪ ಸಭಾಧ್ಯಕ್ಷರ ಹುದ್ದೆಯನ್ನು ಹಿಂಬಡ್ತಿ ಎಂದು ಪರಿಗಣಿಸಬಾರದು ಎಂದು ಡಿ ಕೆ ಶಿವಕುಮಾರ್ ಹೇಳಿದರು. ಮಾಜಿ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಬಳಿಕ ಸಚಿವರಾಗಿದ್ದರು ಎಂಬುದನ್ನು ಅವರು ಉಲ್ಲೇಖಿಸಿದರು.

ಸಿಆರ್‌ಝಡ್ ಸಮಸ್ಯೆಗಳಿಂದ ಕಡಲ ಯೋಜನೆಗಳು ಸ್ಥಗಿತಗೊಂಡಿವೆ: ಸಚಿವ ಮಂಕಾಳ್ ಸುಬ್ಬ ವೈದ್ಯ
ಕರಾವಳಿ ನಿಯಂತ್ರಣ ವಲಯ (ಸಿಆರ್‌ಝಡ್) ಅಡಿಯಲ್ಲಿ ಅನುಮತಿ ಪಡೆಯುವಲ್ಲಿ ವಿಳಂಬವಾಗಿರುವುದರಿಂದ ಕರ್ನಾಟಕದಲ್ಲಿ ಸಾಗರಮಾಲಾ ಯೋಜನೆಯಡಿಯಲ್ಲಿ ಕೇಂದ್ರದಿಂದ ಮಂಜೂರಾದ 26 ಕಡಲ ಯೋಜನೆಗಳನ್ನು ತಡೆಹಿಡಿಯಲಾಗಿದೆ ಎಂದು ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ್ ಸುಬ್ಬ ವೈದ್ಯ ಹೇಳಿದ್ದಾರೆ.

