ಮಂಕಿಪಾಕ್ಸ್ ಪ್ರಕರಣ

22 ವರ್ಷದ ಆಫ್ರಿಕನ್ ಮೂಲದ ಮಹಿಳೆಯಲ್ಲಿ ಮಂಕಿಪಾಕ್ಸ್; ದೆಹಲಿಯಲ್ಲಿ ಆರನೇ ಪ್ರಕರಣ ವರದಿ
ಆಫ್ರಿಕನ್ ಮೂಲದ 22 ವರ್ಷದ ಮಹಿಳೆಗೆ ಮಂಕಿಪಾಕ್ಸ್ ವೈರಸ್ ತಗುಲಿರುವುದು ಪತ್ತೆಯಾಗಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಪತ್ತೆಯಾಗಿರುವ ಆರನೇ ಪ್ರಕರಣ ಇದಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ದೆಹಲಿಯಲ್ಲಿ ನೈಜೀರಿಯಾ ಮಹಿಳೆಗೆ ಮಂಕಿಪಾಕ್ಸ್ ಪಾಸಿಟಿವ್; ದೇಶದಲ್ಲಿ ಸೋಂಕಿತರ ಸಂಖ್ಯೆ 9ಕ್ಕೆ ಏರಿಕೆ
ದೆಹಲಿಯಲ್ಲಿ ಬುಧವಾರ ನಾಲ್ಕನೇ ಮಂಕಿಪಾಕ್ಸ್ ಪ್ರಕರಣ ವರದಿಯಾಗಿದ್ದು, ನೈಜೀರಿಯಾದ 31 ವರ್ಷದ ಮಹಿಳೆಯೊಬ್ಬರಿಗೆ ಮಂಕಿಪಾಕ್ಸ್ ಪಾಸಿಟಿವ್ ದೃಢಪಟ್ಟಿದೆ ಎಂದು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ದೆಹಲಿಯಲ್ಲಿ ಮತ್ತೊಬ್ಬರಿಗೆ ಮಂಕಿಪಾಕ್ಸ್ ಪಾಸಿಟಿವ್, ದೇಶದಲ್ಲಿ ಸೋಂಕಿತರ ಸಂಖ್ಯೆ 6ಕ್ಕೆ ಏರಿಕೆ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೊಂದು ಮಂಕಿಪಾಕ್ಸ್ ಪ್ರಕರಣ ವರದಿಯಾಗಿದ್ದು, ಇದರೊಂದಿಗೆ ದೇಶದಲ್ಲಿ ಪ್ರಕರಣಗಳ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ದೆಹಲಿಯಲ್ಲಿ ಪತ್ತೆಯಾದ 2ನೇ ಕೇಸ್ ಇದಾಗಿದೆ.

ಕೇರಳದಲ್ಲಿ 3ನೇ ಮಂಕಿಪಾಕ್ಸ್ ಪ್ರಕರಣ ಪತ್ತೆ, ಯುಎಇಯಿಂದ ಆಗಮಿಸಿದ ಮತ್ತೊಬ್ಬ ವ್ಯಕ್ತಿಗೆ ಪಾಸಿಟಿವ್
ಕೇರಳದಲ್ಲಿ ಭಾರತದ ಮೂರನೇ ಮಂಕಿಪಾಕ್ಸ್ ಪ್ರಕರಣ ದಾಖಲಾಗಿದ್ದು, ಈ ಮೂಲಕ ಒಂದೇ ರಾಜ್ಯದಲ್ಲಿ ಮೂರು ಪ್ರಕರಣಗಳು ವರದಿಯಾಗಿವೆ.

ಕೇರಳದ ಕಣ್ಣೂರಿನಲ್ಲಿ ಭಾರತದ ಎರಡನೇ ಮಂಕಿಪಾಕ್ಸ್ ಪ್ರಕರಣ ಪತ್ತೆ
ಕೇರಳದಲ್ಲಿ ಭಾರತದ ಎರಡನೇ ಮಂಕಿಪಾಕ್ಸ್ ಪ್ರಕರಣ ವರದಿಯಾಗಿದೆ ಎಂದು ಆರೋಗ್ಯ ಇಲಾಖೆ ಸೋಮವಾರ ದೃಢಪಡಿಸಿದೆ. ಜುಲೈ 13 ರಂದು ದುಬೈನಿಂದ ಆಗಮಿಸಿದ ಕೊಣ್ಣೂರಿನ 31 ವರ್ಷದ ವ್ಯಕ್ತಿಗೆ ಮಂಕಿಪಾಕ್ಸ್..

ದೇಶದಲ್ಲಿ ಶಂಕಿತ ಮೊದಲ ಮಂಕಿಪಾಕ್ಸ್ ಪ್ರಕರಣ ಪತ್ತೆ: ಕೇರಳದ ವ್ಯಕ್ತಿಯ ಮಾದರಿ ಪರೀಕ್ಷೆಗೆ ರವಾನೆ!
ಇತ್ತೀಚೆಗೆ ವಿದೇಶದಿಂದ ಹಿಂದಿರುಗಿದ ಕೇರಳದ ವ್ಯಕ್ತಿಯೊಬ್ಬರಿಗೆ ಮಂಗನ ಕಾಯಿಲೆಯ ಲಕ್ಷಣಗಳು ಕಾಣಿಸಿಕೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.

