ರಾಜ್ಯBengaluru: ಬೇಗೂರಿನಲ್ಲಿ ಹೆಚ್ಚಿದ ಮಂಗಗಳ ಕಾಟ; ಕ್ರಮಕ್ಕೆ ಸ್ಥಳೀಯರ ಆಗ್ರಹ
ಸ್ಥಳದಲ್ಲಿ ಮಂಗಗಳ ಕಾಟ ಹೆಚ್ಚಾಗಿದೆ ಎಂದು ಎಸ್ಎನ್ಎನ್ ರಾಜ್ ಸೆರಿನಿಟಿ ಅಪಾರ್ಟ್ಮೆಂಟ್ನ ನಿವಾಸಿಗಳು ದೂರಿದ್ದಾರೆ. ಈ ಹಿಂದೆ 1-2 ಮಂಗಳು ಆಗಾಗ್ಗೆ ಬರುತ್ತಿದ್ದವು. ಆದರೆ, ಕಳೆದ ಎರಡು ತಿಂಗಳಲ್ಲಿ 10 ಕ್ಕೂ ಹೆಚ್ಚು ಮಂಗಗಳ ಗುಂಪುಗಳೊಂದಿಗೆ ಬರುತ್ತಿದ್ದು, ಸ್ಥಳದಲ್ಲಿ ಬೀಡುಬಿಟ್ಟಿವೆ.