ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಲ್ಲಿ ಇತ್ತೀಚೆಗೆ ವರದಿಯಾಗಿದ್ದ ಮಂಗಗಳ ಹತ್ಯೆ ಪ್ರಕರಣದಲ್ಲಿ ಅರಣ್ಯ ಇಲಾಖೆ-ಪೊಲೀಸ್ ಇಲಾಖೆಯವರು ಜಂಟಿ ಕಾರ್ಯಾಚರಣೆ ನಡೆಸಿದ್ದು ದಂಪತಿ ಸೇರಿ ಐವರನ್ನು ಬಂಧಿಸಲಾಗಿದೆ.