ಮಂಗನ ಕಾಯಿಲೆ

Watch | ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಡಾ. ಸಿ.ಜೆ ರಾಯ್ ಆತ್ಮಹತ್ಯೆ; ರಾಜ್ಯದಲ್ಲಿ ಮಂಗನ ಜ್ವರಕ್ಕೆ ತೀರ್ಥಹಳ್ಳಿಯ ಯುವಕ ನಿಧನ; ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯ

ಮಲೆನಾಡು ಭಾಗದಲ್ಲಿ 'ಮಂಗನ ಕಾಯಿಲೆ': ಶಾಶ್ವತ ಪರಿಹಾರಕ್ಕೆ ಸಂಸದ ಬಿ.ವೈ ರಾಘವೇಂದ್ರ ಕೇಂದ್ರಕ್ಕೆ ಒತ್ತಾಯ!
ಈ ಸಂಬಂಧ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರನ್ನು ರಾಘವೇಂದ್ರ ಭೇಟಿಯಾಗಿದ್ದು, ಸಮಗ್ರ ಚರ್ಚೆ ನಡೆಸಿದ್ದಾರೆ.

ಚಿಕ್ಕಮಗಳೂರು: ಮಂಗನ ಕಾಯಿಲೆಗೆ ತುತ್ತಾಗಿದ್ದ ಮಹಿಳೆ ಸಾವು
ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿದ್ದು, ಕಾಫಿ ತೋಟದ ಕಾರ್ಮಿಕರಲ್ಲೇ ಹೆಚ್ಚಾಗಿ ಕಾಣಿಸುತ್ತಿದೆ.

ರಾಜ್ಯದಲ್ಲಿ ಹೆಚ್ಚಿದ Mpox ಆತಂಕ: ಆರೋಗ್ಯ ಇಲಾಖೆ ಅಲರ್ಟ್; ಚಿಕಿತ್ಸೆಗೆ ಬೆಂಗಳೂರು, ಮಂಗಳೂರು ಗುರುತಿಸಿದ ಸರ್ಕಾರ!
ಮಂಕಿಪಾಕ್ಸ್ ಶಂಕಿತರ ಚಿಕಿತ್ಸೆಗೆಂದು ಬೆಂಗಳೂರಿನ ಇಂದಿರಾನಗರದ ಆಸ್ಪತ್ರೆ ಮತ್ತು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯನ್ನು ಗುರುತಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ 108 ಮಂಗನ ಕಾಯಿಲೆ ಪ್ರಕರಣ ಪತ್ತೆ!
ಉತ್ತರ ಕನ್ನಡ ಜಿಲ್ಲೆಯಲ್ಲಿ ಇದೂವರೆಗೆ 108 ಮಂಗನ ಕಾಯಿಲೆ (ಕ್ಯಾಸನೂರು ಫಾರೆಸ್ಟ್ ಡಿಸೀಸ್-ಕೆಎಫ್‌ಡಿ) ಪ್ರಕರಣಗಳು ಪತ್ತೆಯಾಗಿದ್ದು, ಇದು ಆತಂಕ ಹೆಚ್ಚಾಗುವಂತೆ ಮಾಡಿದೆ.

ಉತ್ತರ ಕನ್ನಡ: ಸಿದ್ದಾಪುರ ತಾಲ್ಲೂಕಿನಲ್ಲಿ ಮಂಗನ ಕಾಯಿಲೆಗೆ ಮತ್ತೋರ್ವ ಬಾಲಕಿ ಸಾವು
ಮಲೆನಾಡಿಗರನ್ನು ಕಂಗೆಡಿಸಿರುವ ಮಂಗನ ಕಾಯಿಲೆಗೆ (ಕ್ಯಾಸನೂರು ಫಾರೆಸ್ಟ್ ಡಿಸೀಸ್-ಕೆಎಫ್‌ಡಿ) ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಐದು ವರ್ಷದ ಬಾಲಕಿ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾಳೆ. ಸಿದ್ದಾಪುರ ತಾಲ್ಲೂಕಿನ ಹೊಸ ಪ್ರದೇಶಗಳಿಗೆ ಕೆಎಫ್‌ಡಿ ನಿಧಾನವಾಗಿ ಹರಡುತ್ತಿದೆ.

ಚಿಕ್ಕಮಗಳೂರು: ಮಂಗನ ಕಾಯಿಲೆಗೆ ಮತ್ತೊಂದು ಬಲಿ, ಚಿಕಿತ್ಸೆ ಫಲಿಸದೆ ವೃದ್ಧೆ ಸಾವು
ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಮತ್ತೊಂದು ಬಲಿಯಾಗಿದೆ. ಮಂಗನ ಕಾಯಿಲೆಯಂದ ಬಳಲುತ್ತಿದ್ದ ವೃದ್ಧೆಯೊಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.

ಮಂಗನ ಕಾಯಿಲೆ ಅಥವಾ Monkey Fever (ಕುಶಲವೇ ಕ್ಷೇಮವೇ)
ಇತ್ತೀಚೆಗೆ ರಾಜ್ಯದ ಮಲೆನಾಡಿನ ಭಾಗಗಳಲ್ಲಿ ಮಂಗನ ಕಾಯಿಲೆ (ಮಂಕಿ ಫೀವರ್) ಪ್ರಕರಣಗಳು ಹೆಚ್ಚಾಗಿ ಕಾಣಿಸಿಕೊಂಡಿವೆ. ಇದೊಂದು ವೈರಾಣು ಸೋಂಕು. ಕೆಲವು ಜನರು ಇದಕ್ಕೆ ಈಗಾಗಲೇ ಬಲಿಯಾಗಿದ್ದಾರೆ. ಇದನ್ನು ಕ್ಯಾಸನೂರು ಅರಣ್ಯ ಕಾಯಿಲೆ (ಕ್ಯಾಸನೂರ್ ಫಾರೆಸ್ಟ್ ಡಿಸೀಸ್-KFD) ಎಂದೂ ಕರೆಯುತ್ತಾರೆ.

ಉತ್ತರ ಕನ್ನಡ: ಮಂಗನ ಕಾಯಿಲೆಗೆ ಮತ್ತೋರ್ವ ಮಹಿಳೆ ಸಾವು; ರಾಜ್ಯದಲ್ಲಿ ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆ
ಮಲೆನಾಡಿಗರನ್ನು ಕಂಗೆಡಿಸಿರುವ ಮಂಗನ ಕಾಯಿಲೆಗೆ (ಕ್ಯಾಸನೂರು ಫಾರೆಸ್ಟ್ ಡಿಸೀಸ್-ಕೆಎಫ್‌ಡಿ) ಉತ್ತರ ಕನ್ನಡ ಜಿಲ್ಲೆಯ ವೃದ್ಧೆಯೊಬ್ಬರು ಸಾವಿಗೀಡಾಗಿದ್ದು, ರಾಜ್ಯದಲ್ಲಿ ಈ ಕಾಯಿಲೆಯಿಂದ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

