ರಾಜ್ಯಅಕ್ಷಯ ತೃತೀಯ ಎಂದರೇನು? ಅದಕ್ಕೆ ಆ ಹೆಸರು ಬಂದಿದ್ದಾರೂ ಏಕೆ ಗೊತ್ತೇ? ಈ ದಿನದಂದು ಮಾಡಬೇಕಾದ ವಿಶೇಷ ಕೆಲಸಗಳಿವು...
ಹಿಂದೂಗಳ ಜನಪ್ರಿಯ ಹಬ್ಬ ಅಕ್ಷಯ ತೃತಿಯ ಪ್ರಸಕ್ತ ವರ್ಷದಲ್ಲಿ ಏ.22 ರಂದು ಆಚರಿಸಲ್ಪಡುತ್ತಿದೆ. ಈ ವಿಶೇಷ ದಿನದಂದು ಜನರು ಮೌಲ್ಯಯುತವಾದುದ್ದನ್ನು ಅಥವಾ ಅಮೂಲ್ಯವಾದ ವಸ್ತುಗಳನ್ನು ಖರೀದಿಸಲು ಮುಗಿಬೀಳುವುದು ಸರ್ವೇಸಾಮಾನ್ಯದ ದೃಶ್ಯ.