ಮಂಗಳಮುಖಿಯರು

ಬೆಂಗಳೂರು: ಠಾಣೆಯಲ್ಲಿ ಮಂಗಳಮುಖಿಯರ ಗಲಾಟೆ, ಗುಂಪು ಚದುರಿಸಲು ಪೊಲೀಸರ ಹರಸಾಹಸ..!
ಅಪರಿಚಿತ ವ್ಯಕ್ತಿಯೋರ್ವ ಮಂಗಳಮುಖಿಯೊಬ್ಬರೊಂದಿಗೆ ಕೆಟ್ಟದಾಗಿ ವರ್ತಿಸಿದ್ದು, ಆತನ ವಿರುದ್ಧ ದೂರು ದಾಖಲಿಸಲು ಮಂಗಳಮುಖಿಯರ ಗುಂಪೊಂದು ಸೋಮವಾರ ಬೆಳಗಿನ ಜಾವ 2.10ರ ಸುಮಾರಿಗೆ ಆಡುಗೋಡಿ ಪೊಲೀಸ್ ಠಾಣೆಗೆ ಬಂದಿದೆ.

'Islam ಗೆ ಮತಾಂತರವಾಗಲಿಲ್ಲ ಎಂದು HIV ಇಂಜೆಕ್ಷನ್ ಚುಚ್ಚಿದ್ರು'; Hindu ಮಂಗಳ ಮುಖಿಯರ ಗಂಭೀರ ಆರೋಪ, ತನಿಖೆಗೆ ಆದೇಶ!
ಇನ್ನು ಮುಸ್ಲಿಂ ಮಂಗಳಮುಖಿಯರು ಹಿಂದೂ ಮಂಗಳಮುಖಿಯರು ಮತಾಂತರವಾಗದಿದ್ದರೆ ಅವರನ್ನು ಸಮಾಜದಿಂದ ಬಹಿಷ್ಕರಿಸುವುದಾಗಿ ಬೆದರಿಕೆ ಹಾಕುತ್ತಿದ್ದರು ಎಂದು ಹೇಳಲಾಗಿದೆ.

ಹಾಸ್ಯ ನಟ ಬುಲೆಟ್ ಪ್ರಕಾಶ್ ಪುತ್ರನ ಮೇಲೆ ಮಂಗಳಮುಖಿಯರಿಂದ ದಾಳಿ..!
ಸ್ಯಾಂಡಲ್ ವುಡ್ ನ ಹಾಸ್ಯನಟ ಬುಲೆಟ್ ಪ್ರಕಾಶ್ ಪುತ್ರ ಹಾಗೂ ಉದಯೋನ್ಮುಖ ನಟ ರಕ್ಷಕ್ ಸೇನಾ ಮೇಲೆ ಕೆಲ ಮಂಗಳಮುಖಿಯರು ದಾಳಿ ನಡೆಸಿರುವ ಆರೋಪ ಕೇಳಿ ಬಂದಿದೆ.

ಲಾಕ್ ಡೌನ್: ಮಂಗಳಮುಖಿಯರಿಗೆ ರಾಧಿಕಾ ಕುಮಾರಸ್ವಾಮಿ ನೆರವು

ಮಂಗಳಮುಖಿಯರಿಗೆ ಸರ್ಕಾರ ಉದ್ಯೋಗಾವಕಾಶ ಕಲ್ಪಿಸಲಿ: ಮಂಜಮ್ಮ ಜೋಗತಿ
ಸರ್ಕಾರ ಮಂಗಳಮುಖಿಯರಿಗೆ ಉದ್ಯೋಗಾವಕಾಶ ಕಲ್ಪಿಸಲಿ ಎಂದು ರಾಜ್ಯ ಜಾನಪದ ಅಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಒತ್ತಾಯಿಸಿದರು.

ಆಂಧ್ರ ಪ್ರದೇಶ: ಮಂಗಳಮುಖಿಯರಿಂದ ಚಂದ್ರಬಾಬು ನಾಯ್ಡುವಿಗಾಗಿ ದೇವಾಲಯ ನಿರ್ಮಾಣ
ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಗೌರವಾರ್ಥ ದೇವಾಲಯ ನಿರ್ಮಿಸಲು ಮುಂದಾಗಿರುವ ಮಂಗಳಮುಖಿಯರು ಶಂಕುಸ್ಥಾಪನೆ ಮಾಡಿದ್ದಾರೆ. ...

ಮಂಗಳಮುಖಿಯರು ಮಾತ್ರ ತೃತೀಯ ಲಿಂಗಿಗಳು: ಸುಪ್ರೀಂ ಸ್ಪಷ್ಟನೆ
ತೃತೀಯಲಿಂಗಿ ವರ್ಗ ಕುರಿತಂತೆ ಸೃಷ್ಟಿಯಾಗಿದ್ದ ಅನುಮಾನಗಳಿಗೆ ಸುಪ್ರೀಂಕೋರ್ಟ್ ಗುರುವಾರ ತೆರೆಯೆಳೆದಿದ್ದು, ಮಂಗಳಮುಖಿಯರು ಮಾತ್ರ ತೃತೀಯಲಿಂಗಿಗಳ ವರ್ಗಕ್ಕೆ ಬರುತ್ತಾರೆಂದು...

ಮಂಗಳಮುಖಿಯೊಂದಿಗೆ ಯುವಕನ ವಿವಾಹ: ಪೋಷಕರ ಆಕ್ರೋಶ
ಯುವಕನೊಬ್ಬ ಮಂಗಳಮುಖಿಯನ್ನು ಪ್ರೀತಿಸಿ, ಶಾಸ್ತ್ರೋಕ್ತವಾಗಿ ಮದುವೆಯಾಗಿರುವ ಘಟನೆಯೊಂದು ಕೊಪ್ಪಳದಲ್ಲಿ ನಡೆದಿದ್ದು, ವಿವಾಹಕ್ಕೆ ಯುವಕನ ಪೋಷಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ...

ದುಡ್ಡಿಗಾಗಿ ಯುವಕನ ಮರ್ಮಾಂಗ ಕತ್ತರಿಸಿದ ಮಂಗಳಮುಖಿಯರ
ಉತ್ತರಪ್ರದೇಶದ ಭೋಜ್ ಪುರ್ ಗ್ರಾಮದಲ್ಲಿ ಐದು ಮಂದಿ ಮಂಗಳಮುಖಿಯರ ಗುಂಪೊಂದು ಯುವಕನೊಬ್ಬನ ಮರ್ಮಾಂಗ ಕತ್ತರಿಸಿ ಹಾಕಿದ ಘಟನೆ ನಡೆದಿದೆ...

