ಮಂಗಳಾ ಅಂಗಡಿ

ಬೆಳಗಾವಿ: ನಾನು ಯಾರ ಸ್ಥಾನವನ್ನು ಕಿತ್ತುಕೊಂಡಿಲ್ಲ, ಮಂಗಳಾ ಅಂಗಡಿಗೆ ರಾಜಕೀಯ ಅನುಭವ ಕಡಿಮೆ- ಲಕ್ಷ್ಮಿ ಹೆಬ್ಬಾಳ್ಕರ್
ಲಕ್ಷ್ಮಿ ಹೆಬ್ಬಾಳ್ಕರ್ ಜಿಲ್ಲೆಯ ಹಿರಿಯ ರಾಜಕಾರಣಿಗಳನ್ನು ಬದಿಗೊತ್ತಿ ಎರಡನೇ ಸಲ ಶಾಸಕಿ ಆಗುತ್ತಲೇ ಸಚಿವೆ ಆಗಿದ್ದೀರಿ. ಜಿಲ್ಲೆಯಲ್ಲಿ ನಿಮಗಿಂತ ಹಿರಿಯರಾದ ಮಹಾಂತೇಶ್ ಕೌಜಲಗಿ, ಅಶೋಕ ಪಟ್ಟಣ ಅವರಿಂದ ಸಚಿವ ಸ್ಥಾನವನ್ನು ನೀವು ಕಿತ್ತುಕೊಂಡಿದ್ದೀರಿ.

ಮಂಗಳಾ ಅಂಗಡಿ ನಿವಾಸಕ್ಕೆ ಜೆಪಿ ನಡ್ಡಾ ಭೇಟಿ: ಬೆಳಗಾವಿ ಲೋಕಸಭೆ ಟಿಕೆಟ್ ಸುರೇಶ್ ಅಂಗಡಿ ಕುಟುಂಬಕ್ಕೆ ಫಿಕ್ಸ್?
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮಂಗಳವಾರ ಕುಂದಾನಗರಿಗೆ ಭೇಟಿ ನೀಡಿದ ನಂತರ ಬೆಳಗಾವಿಯ ಬಿಜೆಪಿ ಕಾರ್ಯಕರ್ತರ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ಹುಬ್ಬಳ್ಳಿಯಲ್ಲಿ ನಮ್ಮ ಬೀಗರು ಶೆಟ್ಟರ್ ಗೆಲ್ಲುತ್ತಾರೆ, ಆದರೆ...: ಬಿಜೆಪಿ ಸಂಸದೆ ಮಂಗಳಾ ಅಂಗಡಿ ಹೇಳಿದ್ದೇನು?
ಕರ್ನಾಟಕ ವಿಧಾನಸಭೆ ಚುನಾವಣೆಗೆ ರಾಜ್ಯಾದ್ಯಂತ ಮತದಾನ ಪ್ರಕ್ರಿಯೆ ಆರಂಭವಾಗಿದೆ, ಹಲವೆಡೆ ರಾಜಕೀಯ ನಾಯಕರು, ಸಿನಿಮಾ ಕಲಾವಿದರು ಸೇರಿದಂತೆ ಗಣ್ಯರು ಮತದಾನ ಮಾಡಿದ್ದಾರೆ.

ದಿವಂಗತ ಸುರೇಶ್ ಅಂಗಡಿಯವರ ಕನಸು ನನಸಾಗಿದೆ: ಮಂಗಳಾ ಅಂಗಡಿ
ದಿವಂಗತ ಮಾಜಿ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ಕನಸಿನಂತೆಯೇ ನವೀಕೃತ ಬೆಳಗಾವಿ ರೈಲು ನಿಲ್ದಾಣವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದಾರೆ ಎಂದು ಸಂಸದೆ ಮಂಗಳಾ ಅಂಗಡಿ ಅವರು ಸೋಮವಾರ ಕಣ್ಣೀರಿಟ್ಟರು.

ಬೆಳಗಾವಿ: ಜಾರಕಿಹೊಳಿ ಸಹೋದರರ ಭದ್ರಕೋಟೆಯಲ್ಲೇ ಬಿಜೆಪಿ ಅಭ್ಯರ್ಥಿಗೆ ಹೆಚ್ಚು ಮತ!
ಬೆಳಗಾವಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಕಾಂಗ್ರೆಸ್ ಅಭ್ಯರ್ಥಿ ಜಾರಕಿಹೊಳಿ ಸಹೋದರರ ಭದ್ರಕೋಟೆಯಲ್ಲಿ ಹೆಚ್ಚಿನ ಮತ ಪಡೆದಿದ್ದಾರೆ.

ಬೆಳಗಾವಿಯಲ್ಲಿ ಗೆದ್ದರೂ ಬಿಜೆಪಿಯನ್ನು ಚಿಂತೆಗೆ ಹಚ್ಚಿದ ಮತಗಳ ಅಂತರ, ಮಸ್ಕಿಯಲ್ಲಿ ತಲೆಕೆಳಗಾದ ಲೆಕ್ಕಾಚಾರ!
ಮೂರು ಕ್ಷೇತ್ರಗಳ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೊಂಚ ನಿರಾಳವನ್ನು ನೀಡಿದ್ದರೂ ಬೆಳಗಾವಿಯಲ್ಲಿ ಅಲ್ಪಮಟ್ಟದ ಮತಗಳ ಅಂತರದಿಂದ ಸಾಧಿಸಿರುವ ಗೆಲುವು ರಾಜ್ಯ ಬಿಜೆಪಿ ಚಿಂತೆಗೀಡಾಗುವಂತೆ ಮಾಡಿದೆ.

ಬೆಳಗಾವಿ ಲೋಕಸಭೆ ಉಪಚುನಾವಣೆ: ರೋಚಕ ಹಣಾಹಣಿಯಲ್ಲಿ ಬಿಜೆಪಿಯ ಮಂಗಳಾ ಅಂಗಡಿಗೆ ಗೆಲುವು
ಬೆಳಗಾವಿ ಲೋಕಸಭೆ ಉಪಚುನಾವಣೆ ಹಿನ್ನಲೆ ಇಂದು ನಡೆದ ಮತ ಎಣಿಕೆಯ ರೋಚಕ ಹಣಾಹಣಿಯಲ್ಲಿ ಬಿಜೆಪಿಯ ಮಂಗಳಾ ಅಂಗಡಿ ಕೈ ಅಭ್ಯರ್ಥಿ ಸತೀಶ್ ಜಾರಕಿಹೊಳಿ ವಿರುದ್ಧ ಗೆಲುವು ದಾಖಲಿಸಿದ್ದಾರೆ.

ಪತಿ ಸುರೇಶ್ ಅಂಗಡಿ ಹೆಸರಿಗೆ ತಕ್ಕಂತೆ ಕೆಲಸ ಮಾಡುತ್ತೇನೆ: ಬೆಳಗಾವಿ ನೂತನ ಸಂಸದೆ ಮಂಗಳಾ ಅಂಗಡಿ
ಸುರೇಶ್ ಅಂಗಡಿಯವರ ಹೆಸರಿಗೆ ತಕ್ಕಂತೆ ಕೆಲಸ ಮಾಡುತ್ತೇನೆ ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ನೂತನ ಸಂಸದೆ ಮಂಗಳಾ ಅಂಗಡಿ ಹೇಳಿದ್ದಾರೆ.

ಮಾಜಿ ಸಂಸದ ದಿವಂಗತ ಸುರೇಶ್ ಅಂಗಡಿ ಅವರ ಪತ್ನಿ ಮಂಗಳಾ ಅಂಗಡಿಗೆ ಕೊರೋನಾ ಪಾಸಿಟಿವ್
ಮಾಜಿ ಸಂಸದ ದಿ. ಸುರೇಶ್ ಅಂಗಡಿಯವರ ಪತ್ನಿ, ಬೆಳಗಾವಿ ಲೋಕಸಭೆ ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿಯವರಿಗೆ ಕೊರೋನಾ ಸೋಂಕು ದೃಢವಾಗಿದೆ.

