ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ

ಕಸ್ಟಮ್ಸ್ ಅಧಿಕಾರಿಗಳಿಂದ ಭರ್ಜರಿ ಭೇಟೆ: ಮಂಗಳೂರು ವಿಮಾನ ನಿಲ್ದಾಣದಲ್ಲಿ 50.93 ಲಕ್ಷ ರೂ. ಮೌಲ್ಯದ ಚಿನ್ನ ವಶ
ಅಬುಧಾಬಿ ಮತ್ತು ದುಬೈನಿಂದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಬಂದಿದ್ದ ಇಬ್ಬರು ಪ್ರಯಾಣಿಕರು ಅಕ್ರಮವಾಗಿ ಸಾಗಿಸುತ್ತಿದ್ದ 50.93 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ 91.35 ಲಕ್ಷ ರೂ. ಮೌಲ್ಯದ ಚಿನ್ನ ವಶ
ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (ಎಂಐಎ) ಕಸ್ಟಮ್ಸ್ ಅಧಿಕಾರಿಗಳು ಫೆಬ್ರುವರಿ 1 ರಿಂದ 15ರ ನಡುವೆ ಪ್ರಯಾಣಿಕರಿಂದ 91.35 ಲಕ್ಷ ರೂಪಾಯಿ ಮೌಲ್ಯದ 1,625 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

