ರಾಜ್ಯಮಂಗಳೂರು ಆಟೋ ಸ್ಫೋಟ ಪ್ರಕರಣ ಶೀಘ್ರದಲ್ಲೇ ಎನ್ಐಎಗೆ ಹಸ್ತಾಂತರ: ಡಿಜಿಪಿ ಪ್ರವೀಣ್ ಸೂದ್
ಮಂಗಳೂರಿನ ಗರೋಡಿಯಲ್ಲಿ ಸಂಭವಿಸಿದ ಆಟೋರಿಕ್ಷಾ ಸ್ಫೋಟ ಪ್ರಕರಣವನ್ನು ಶೀಘ್ರದಲ್ಲೇ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ)ಗೆ ಅಧಿಕೃತಕವಾಗಿ ಹಸ್ತಾಂತರಿಸಲಾಗುವುದು ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶ(ಡಿಜಿಪಿ) ಪ್ರವೀಣ್ ಸೂದ್...