ರಾಜ್ಯಶಿವಮೊಗ್ಗದಲ್ಲಿ ಐಎಸ್ಐಎಸ್ ಚಟುವಟಿಕೆ ಪ್ರಕರಣ: ಮಂಗಳೂರು ವಿದ್ಯಾರ್ಥಿ ಸೇರಿ ಇಬ್ಬರು ಎನ್ಐಎ ವಶಕ್ಕೆ
ಎನ್ಐಎ ಅಧಿಕಾರಿಗಳು ಜ.05 ರಂದು ದಕ್ಷಿಣ ಕನ್ನಡ, ಶಿವಮೊಗ್ಗ, ದಾವಣಗೆರೆ ಹಾಗೂ ಬೆಂಗಳೂರು ಸೇರಿ 6 ಸ್ಥಳಗಳಲ್ಲಿ ಶೋಧಕಾರ್ಯಾಚರಣೆ ನಡೆಸಿದ್ದು ಪ್ರಕರಣದ ಸಂಬಂಧ ಓರ್ವ ವಿದ್ಯಾರ್ಥಿ ಸೇರಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.