ಮಂಗಳೂರು ಕ್ರೈಂ

ಬೆಚ್ಚಿಬಿದ್ದ ಮಂಗಳೂರು: ಹಾಡ ಹಗಲೇ ಹೆಡ್ ಕಾನ್‌ಸ್ಟೆಬಲ್ ಮೇಲೆ ತಲ್ವಾರ್ ದಾಳಿ
ಕರ್ತವ್ಯನಿರತ ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ಒಬ್ಬರ ಮೇಲೆ ದುಷ್ಕರ್ಮಿ ಹಾಡಹಗಲೇ ತಲ್ವಾರ್, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರು: ಟೆಕ್ಸ್ ಟೈಲ್ಸ್ ಉದ್ಯಮಿಯ ಮೇಲೆ ತಲ್ವಾರ್ ದಾಳಿ, ಪುಂಡರ ಕೃತ್ಯ ಸಿಸಿಟಿವಿಯಲ್ಲಿ ಸೆರೆ
ನವೆಂಬರ್ 15 ರ ಭಾನುವಾರ ರಾತ್ರಿ ಬಜ್ಪೆ ಪೋಲೀಸ್ ಠಾಣೆ ವ್ಯಾಪ್ತಿಯ ಕಂದಾವರದಲ್ಲಿ ಉದ್ಯಮಿ ಮೇಲೆ ತಲ್ವಾರ್ ನಿಂದ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ.

ಮಂಗಳೂರು ಹೋಟೆಲ್ ನಲ್ಲಿ ಗುಂಡಿನ ದಾಳಿ, ಕ್ಷುಲ್ಲಕ ಜಗಳದಲ್ಲಿ ಇಬ್ಬರಿಗೆ ಗಾಯ
ಆಘಾತಕಾರಿ ಘಟನೆಯೊಂದರಲ್ಲಿ ಅಪರಿಚಿತ ಹಲ್ಲೆಕೋರರ ಗುಂಪು ಗುಂಡು ಹಾರಿಸಿದ್ದು ಪರಿಣಾಮ ಇಬ್ಬರು ಗಾಯಗೊಂಡಿರುವ ಘಟನೆ ಮಂಗಳೂರಿನ ಫಳ್ನೀರ್ ನಲ್ಲಿರುವ ಎಂಎಫ್‌ಸಿ ಹೋಟೆಲ್‌ನಲ್ಲಿ ನಡೆದಿದೆ.

ಮಂಗಳೂರು: ನಕಲಿ ನೋಟುಗಳ ಚಲಾವಣೆ ನಡೆಸಿದ್ದ ನಾಲ್ವರ ಬಂಧನ
ನಕಲಿ ನೋಟು ಚಲಾವಣೆಯಲ್ಲಿ ತೊಡಗಿದ್ದ ನಾಲ್ವರನ್ನು ಮಂಗಳವಾರ ಉಲ್ಲಾಳದಲ್ಲಿ ಬಂಧಿಸಲಾಗಿದ್ದು, ಅವರಿಂದ 2.4 ಲಕ್ಷ ರೂ. ನಕಲಿ ನೋಟುಗಳನ್ನು ವಶಕ್ಕೆ ಪಡೆಯಲಾಗಿದೆ.

ಮಂಗಳೂರು: ಎಎಸ್‌ಐ ಸೇರಿದಂತೆ ನಾಲ್ವರು ಪೊಲೀಸ್ ಸಿಬ್ಬಂದಿಗಳ ಮೇಲೆ ಕಬ್ಬಿಣದ ರಾಡ್ ನಿಂದ ಹಲ್ಲೆ, ಆರೋಪಿ ಬಂಧನ
ಜುಲೈ 9 ರ ಗುರುವಾರ ತಡರಾತ್ರಿ ನಡೆದ ಘಟನೆಯಲ್ಲಿ, ಬಂಟ್ವಾಳ ನಗರ ಠಾಣೆ ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ (ಎಎಸ್‌ಐ), ಶೈಲೇಶ್ ಟಿ ಮತ್ತು ಇತರ ಮೂವರು ಪೊಲೀಸರ ಮೇಲೆ ತಾಲೂಕಿನ ಮೇಲ್ಕಾರ್ ಎಂಬಲ್ಲಿ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಲಾಗಿದೆ.

ಮಂಗಳೂರು: ಪೋಸ್ಟ್‌ಮ್ಯಾನ್ ಮೇಲೆ ಯುವಕನಿಂದ ಹಲ್ಲೆ, ದೂರು ದಾಖಲು
ಯುವಕನೊಬ್ಬ ಪೋಸ್ಟ್‌ಮ್ಯಾನ್‌ನನ್ನು ಕಬ್ಬಿಣದ ರಾಡಿನಿಂದ ಹೊಡೆದು ಹಲ್ಲೆ ಮಾಡಿರುವುದಲ್ಲದೆ ಪೋಸ್ಟ್‌ಮ್ಯಾನ್‌ನ ಬೈಕ್ ಅನ್ನು ಹಾನಿಗೊಳಿಸಿ ಅವರಲ್ಲಿದ್ದ ಲೆಟರ್ ಗಳನ್ನು ಸಹ ದಿಕ್ಕು ಪಾಲಾಗಿ ಎಸೆದಿರುವ ಘಟನೆ ಮಂಗಳೂರು ನಗರದ ಮಠದಕಾನುವಿನಲ್ಲಿ ನಡೆದಿದೆ.

ಮಂಗಳೂರು: ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಬಂಧನ
ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯ ಮೇಲೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ ಉಳ್ಳಾಲ ಪೋಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

