ರಾಜ್ಯಮಂಗಳೂರು ಗೋಲಿಬಾರ್ ಪೊಲೀಸರ ಪೂರ್ವ ನಿರ್ಧರಿತ ಸಂಚು: ಸತ್ಯಶೋಧನಾ ತಂಡ ವರದಿ
ಕಳೆದ ತಿಂಗಳು ಡಿಸೆಂಬರ್ 19ರಂದು ಮಂಗಳೂರಿನಲ್ಲಿ ಪೊಲೀಸರು ನಡೆಸಿದ ಗೋಲಿಬಾರ್ ಘಟನೆ ಪೂರ್ವ ನಿರ್ಧರಿತ ಎಂದು ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್(ಪಿಯುಸಿಎಲ್), ಆಲ್ ಇಂಡಿಯಾ ಪೀಪಲ್ಸ್ ಫೋರಂ(ಎಐಪಿಎಫ್) ಮತ್ತು ನ್ಯಾಶನಲ್ ಕಾನ್ಫಡರೇಶನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಷನ್(ಎನ್ ಸಿಎಚ್ಆರ್ಒ) ಸಂಸ್ಥೆಗಳ ಸತ್ಯಶೋಧನಾ ತಂಡ ನೀಡಿರುವ ಮಧ್ಯಂತರ ವರದಿಯಲ್ಲಿ ಹೇಳಿವ