ರಾಜ್ಯಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಕ್ಕೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು: ನಳಿನ್ ಕುಮಾರ್ ಕಟೀಲ್
ಅಕ್ಟೋಬರ್ ಅಂತ್ಯದ ವೇಳೆಗೆ ಮಂಗಳೂರಿನಿಂದ ಗೋವಾಕ್ಕೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚರಿಸಲಿರುವುದಾಗಿ ರೈಲ್ವೆ ಸಚಿವಾಲಯ ತಿಳಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ದಕ್ಷಿಣ ಕನ್ನಡದ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.