ರಾಜ್ಯಮಂಗಳೂರಿನ ಜಲಸಿರಿ ಯೋಜನೆ: ಕಾಂಪೌಂಡ್ ಗೋಡೆ ಕುಸಿದು ಬಿದ್ದು ಮಹಿಳೆ ಸಾವು
ಮಂಗಳೂರು ನಗರ ಪಾಲಿಕೆಯ ಜಲಸಿರಿ ಯೋಜನೆಯ ಕಾಮಗಾರಿ ವೇಳೆ ಕಾಂಪೌಂಡ್ ಗೋಡೆ ಕುಸಿದು ಬಿದ್ದು ನಿರ್ಮಾಣ ಕಾರ್ಮಿಕ ಮಹಿಳೆ ಮೃತಪಟ್ಟಿರುವ ಘಟನೆ ನಡೆದಿದೆ. ಅವಶೇಷಗಳಡಿಯಲ್ಲಿ ಸಿಲುಕಿ ಹಾಕಿಕೊಂಡಿದ್ದ ಮಹಿಳೆಯ ಮಗುವನ್ನು ರಕ್ಷಿಸಲಾಯಿತು.