ರಾಜ್ಯಸುಹಾಸ್ ಶೆಟ್ಟಿಗೆ ಬೆದರಿಕೆ ಇತ್ತು, ಹಂತಕರ ಮುಖಗಳ ಗುರುತು ಪತ್ತೆ: ಮಂಗಳೂರು ನಗರ ಪೊಲೀಸ್ ಆಯುಕ್ತ
ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಂದು ಬೆಳಗ್ಗೆ 6 ಗಂಟೆಯಿಂದ ಮೇ 6ರ ಬೆಳಗ್ಗೆ 6 ಗಂಟೆಯ ವರೆಗೆ ನಗರ ಕಮೀಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.