ರಾಜ್ಯಚಕ್ರವರ್ತಿ ಸೂಲಿಬೆಲೆ ವಿರುದ್ಧ ಅವಾಚ್ಯ ಪದ ಬಳಕೆ ಆರೋಪ: ಮಾಜಿ ಶಾಸಕ ರಮಾನಾಥ ರೈಗೆ ಸಮನ್ಸ್
ಯುವ ಬ್ರಿಗೇಡ್ ಮಾರ್ಗದರ್ಶಕ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ವಿರುದ್ಧ ವಆಚ್ಯ ಪದ ಬಲಕೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ, ಮಾಜಿ ಸಚಿವ ರಮಾನಾಥ ರೈಗೆ ಮಂಗಳೂರು ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.