ಮಂಗಳೂರು-ಬೆಂಗಳೂರು

ಸಕಲೇಶಪುರ-ಸುಬ್ರಹ್ಮಣ್ಯ ವಿದ್ಯುದ್ದೀಕರಣ ಕಾಮಗಾರಿ: ಜೂನ್​ 1ರಿಂದ ಮಂಗಳೂರು-ಬೆಂಗಳೂರು ಹಗಲು ರೈಲುಗಳು ರದ್ದು
ರಾಜ್ಯ

ಸಕಲೇಶಪುರ-ಸುಬ್ರಹ್ಮಣ್ಯ ವಿದ್ಯುದ್ದೀಕರಣ ಕಾಮಗಾರಿ: ಜೂನ್​ 1ರಿಂದ ಮಂಗಳೂರು-ಬೆಂಗಳೂರು ಹಗಲು ರೈಲುಗಳು ರದ್ದು

ಮೇ 31 ರಿಂದ ನವೆಂಬರ್ 1 ರವರೆಗೆ ಪ್ರತಿ ಶನಿವಾರದಂದು ಸಂಚರಿಸುವ ಯಶವಂತಪುರ ಟು ಮಂಗಳೂರು ಜಂಕ್ಷನ್ ಸಾಪ್ತಾಹಿಕ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16539) ರದ್ದಾಗಲಿದೆ.

ಮಣ್ಣು ತೆರವು ಕಾರ್ಯ ಪೂರ್ಣ: ಮಂಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭ
ರಾಜ್ಯ

ಮಣ್ಣು ತೆರವು ಕಾರ್ಯ ಪೂರ್ಣ: ಮಂಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭ

ರೈಲು ಮಾರ್ಗಕ್ಕೆ ಬಿದ್ದಿದ್ದ ಮಣ್ಣನ್ನು ತೆರವು ಮಾಡುವ ಕಾರ್ಯವು ಸೋಮವಾರ ಸಂಜೆಗೆ ಪೂರ್ಣಗೊಂಡಿದೆ. ರೈಲು ಮಾರ್ಗವನ್ನು ರೈಲುಗಳ ಸಂಚಾರಕ್ಕೆ ಮುಕ್ತವಾಗುವಂತೆ ಮತ್ತೆ ಮರು ಹೊಂದಿಸಲಾಗಿದೆ.

ಲೋಕಸಭಾ ಚುನಾವಣೆ 2024: ಮತದಾನಕ್ಕಾಗಿ ವಿಶೇಷ ರೈಲುಗಳ ವ್ಯವಸ್ಥೆ
ರಾಜ್ಯ

ಲೋಕಸಭಾ ಚುನಾವಣೆ 2024: ಮತದಾನಕ್ಕಾಗಿ ವಿಶೇಷ ರೈಲುಗಳ ವ್ಯವಸ್ಥೆ

ಲೋಕಸಭಾ ಚುನಾವಣೆಗೆ ಮತದಾನ ಮಾಡಲು ಹೆಚ್ಚಿನ ಜನರು ಪ್ರಯಾಣಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ವಿಶೇಷ ರೈಲುಗಳ ವ್ಯವಸ್ಥೆಗೆ ಮುಂದಾಗಿದೆ.

ವಿದ್ಯುದ್ದೀಕರಣ ಕಾಮಗಾರಿ ನಂತರ ಮಂಗಳೂರು-ಮೈಸೂರು-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಆರಂಭ: ಕಟೀಲು
ರಾಜ್ಯ

ವಿದ್ಯುದ್ದೀಕರಣ ಕಾಮಗಾರಿ ನಂತರ ಮಂಗಳೂರು-ಮೈಸೂರು-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಆರಂಭ: ಕಟೀಲು

ಮೈಸೂರು-ಮಂಗಳೂರು ನಡುವೆ ನಡೆಯುತ್ತಿರುವ ವಿದ್ಯುದ್ದೀಕರಣ ಕಾಮಗಾರಿ ಪೂರ್ಣಗೊಂಡ ಬಳಿಕ ಮೈಸೂರು-ಬೆಂಗಳೂರು ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಮೈಸೂರು ಮೂಲಕ ಜನಸೇವೆಗೆ ನೀಡಲಾಗುವುದು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. 

ಭೂಕುಸಿತದಿಂದ ಸ್ಥಗಿತಗೊಂಡಿದ್ದ ಮಂಗಳೂರು-ಬೆಂಗಳೂರು ರೈಲು ಮಾರ್ಗ ಶೀಘ್ರದಲ್ಲೇ ಆರಂಭ
ರಾಜ್ಯ

ಭೂಕುಸಿತದಿಂದ ಸ್ಥಗಿತಗೊಂಡಿದ್ದ ಮಂಗಳೂರು-ಬೆಂಗಳೂರು ರೈಲು ಮಾರ್ಗ ಶೀಘ್ರದಲ್ಲೇ ಆರಂಭ

ಭೀಕರ ಮಳೆ ಹಾಗೂ ಪ್ರವಾಹದಿಂದಾಗಿ ಬರೋಬ್ಬರಿ 2 ತಿಂಗಳಿನಿಂದಲೂ ಸ್ಥಗಿತಗೊಂಡಿದ್ದ ಮಂಗಳೂರು-ಬೆಂಗಳೂರು ರೈಲ್ವೇ ಮಾರ್ಗ ಶೀಘ್ರದಲ್ಲಿಯೇ ಆರಂಭಗೊಳ್ಳಲಿದೆ...