ರಾಜ್ಯಜೂನ್ನಲ್ಲೇ ಮಂಗಳೂರು-ಬೆಂಗಳೂರು ವಂದೇ ಭಾರತ್ ರೈಲು ಸೇವೆ ಆರಂಭ: ಪ್ರಧಾನಿ ಮೋದಿ ಚಾಲನೆ; ಕೇಂದ್ರ ಸಚಿವ ವಿ. ಸೋಮಣ್ಣ
ಬೆಂಗಳೂರು-ಕಾರವಾರ ವಂದೇ ಭಾರತ್ ರೈಲು ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕರಾವಳಿ ಭಾಗದ ಮೂವರು ಸಂಸದರು ರೈಲು ಸಂಪರ್ಕ ಅಭಿವೃದ್ಧಿಗಾಗಿ ಒಟ್ಟಾಗಿ ಕೆಲಸ ಮಾಡುತ್ತಿದ್ದು, ಈ ಬೇಡಿಕೆಯನ್ನು ರೈಲ್ವೆ ಸಚಿವಾಲಯ ಗಂಭೀರವಾಗಿ ಪರಿಗಣಿಸಿದೆ.