ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ದುಬಾರಿ ಬಿಎಂಡಬ್ಲ್ಯೂ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕ ದಾಟಿ ಮಹಿಳೆಗೆ ಅಪ್ಪಳಿಸಿದೆ.