ರಾಜ್ಯಎಂ ಆರ್ ಎಸ್ ರಾವ್ ಎಂದೇ ಖ್ಯಾತರಾಗಿದ್ದ ವಿಜ್ಞಾನಿ ಮಂಚನಹಳ್ಳಿ ರಂಗಸ್ವಾಮಿ ಸತ್ಯನಾರಾಯಣ ರಾವ್ ನಿಧನ
ಖ್ಯಾತ ಭಾರತೀಯ ವಿಜ್ಞಾನಿ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಎಂ.ಆರ್.ಎಸ್.ರಾವ್ ಎಂದೇ ಖ್ಯಾತರಾದ ಮಂಚನಹಳ್ಳಿ ರಂಗಸ್ವಾಮಿ ಸತ್ಯನಾರಾಯಣ ರಾವ್ ಆಗಸ್ಟ್ 13ರಂದು ಬೆಂಗಳೂರಿನ ಟಾಟಾ ನಗರದಲ್ಲಿನ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ