ಮಂಚು ಲಕ್ಷ್ಮಿ ಅವರು ತಮ್ಮ ತುಟಿಗೆ ಬ್ಯಾಂಡೇಜ್ ಹಾಕಿಕೊಂಡಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಆ ಬಳಿಕ ಎಲ್ಲರಿಗೂ ತಿಳಿಯಲಿ ಎಂಬ ಉದ್ದೇಶದಿಂದ ಈ ಮಹತ್ವದ ಸಂದೇಶವನ್ನೂ ನೀಡಿದ್ದಾರೆ.