ದೇಶPunjab: ದಲಿತ ಮಹಿಳೆಗೆ ಕಿರುಕುಳ ಪ್ರಕರಣದಲ್ಲಿ AAP ಶಾಸಕ ದೋಷಿ; ಸೆಪ್ಟೆಂಬರ್ 12ಕ್ಕೆ ಶಿಕ್ಷೆ ತೀರ್ಪು ಪ್ರಕಟ!
ಪಂಜಾಬ್ನಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸಂಕಷ್ಟಗಳು ಕಡಿಮೆಯಾಗುತ್ತಿಲ್ಲ. ಖಾದೂರ್ ಸಾಹಿಬ್ ವಿಧಾನಸಭಾ ಕ್ಷೇತ್ರದ ಶಾಸಕ ಮಂಜಿಂದರ್ ಸಿಂಗ್ ಲಾಲ್ಪುರ ಸೇರಿದಂತೆ 7 ಆರೋಪಿಗಳನ್ನು ನ್ಯಾಯಾಲಯವು ದೋಷಿಗಳೆಂದು ಘೋಷಿಸಿದೆ.